ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ, ಶೇಂಗಾ ಹಾಗೂ ತೊಗರಿ ಬೆಳೆಗಳು ಸಂಕಷ್ಟಕ್ಕೆ ಸಿಲುಕಿವೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ ಹಾಗೂ ಗೋಧಿ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ರೈತರು ಗರಿಷ್ಠ 5…
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡಬೇಕು ಹಾಗೂ ಪಶ್ಚಿಮ ಘಟ್ಟದ ಪರಿಸರ ಸಂರಕ್ಷಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಶಿರಸಿ…
ಎಲ್ನಿನೋ ವಿದ್ಯಮಾನವು ಡಿಸೆಂಬರ್ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು ಎಂದು ವಿಶ್ವ ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ. ಇದರಿಂದ ಜಗತ್ತಿನ ವಿವಿಧ ಪ್ರದೇಶಗಳಲ್ಲಿ…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ ಮೂಲಕ ರಸಗೊಬ್ಬರದ ದುರ್ಬಳಕೆ ನಿಯಂತ್ರಣ ಮತ್ತು ಸಾರಜನಕದ ಪರಿಣಾಮಕಾರಿ ಬಳಕೆಗೆ ಕ್ರಮ ಕೈಗೊಂಡಿತು.…
ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಪ್ರಕರಣಕ್ಕೆ…
ಗುಜರಾತ್ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬೆಂಗಳೂರಿನ ಐಐಎಂನಲ್ಲಿ ಬಿಡುಗಡೆಯಾಯಿತು. ಜಲ ಜೀವನ್ ಮಿಷನ್, ಜಲ ಶಕ್ತಿ…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ, ಕಾರ್ಮಿಕ ಕೊರತೆ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ, ರೋಗ–ಕೀಟ ಹಾಗೂ ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಾರರು…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರವಾಸೋದ್ಯಮ ನೀತಿ ರೂಪಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ತಿಳಿಸಿದ್ದಾರೆ. ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ…