MIRROR FOCUS

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ನಗರ, ಕೊಪ್ಪ, ಕಳಸ, ಚಾರ್ಮಾಡಿ, ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದ್ದು…

3 weeks ago
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗದಲ್ಲಿನ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಕೇಂದ್ರ…

3 weeks ago
ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ ಜಿಲ್ಲೆಯ ಟ್ಲಾಂಗ್ಸಾಮ್‌ನಿಂದ 1.02 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು…

3 weeks ago
ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ…

3 weeks ago
ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |

ಮುಂದಿನ ಐದು ದಿನಗಳಲ್ಲಿ ಕೇರಳದಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಉತ್ತರಕನ್ನಡ ಜಿಲ್ಲೆ,…

3 weeks ago
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ

ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರೂ ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ದಾವಣಗೆರೆಯಲ್ಲಿ ರಾಷ್ಟ್ರೀಯ  ಹೆದ್ದಾರಿ ತಡೆ…

3 weeks ago
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | ರೈತರ ಬಳಿಗೆ ಕೃಷಿ ವಿಜ್ಞಾನಿಗಳು‌ | ಹೊಸ ಯೋಜನೆ ರೈತರ ಬಳಿಗೆ |

ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5 ರಿಂದ 2 ಕೋಟಿ ರೈತರೊಂದಿಗೆ ನೇರ ಸಂವಾದ…

3 weeks ago
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ

ದೆಹಲಿಯಲ್ಲಿ  ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಚಿತ್ರಕೂಟದ ತುಳಸಿ ಪೀಠದ ಸಂಸ್ಥಾಪಕ ಮತ್ತು ಮುಖ್ಯಸ್ಥ ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ…

3 weeks ago
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |

ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |

ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಾದ…

3 weeks ago
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ

ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವುದರಲ್ಲಿ ಪ್ರಖ್ಯಾತಿ ಪಡೆದಿರುತ್ತವೆ. ಅಂತಹ ದೇವಾಲಯಗಳಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ…

3 weeks ago