Advertisement

MIRROR FOCUS

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.…

2 months ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಧೆಯ ಉದ್ದೇಶ ಅಥವಾ ಅದರ ಬಗ್ಗೆ ಆರೋಪಿಗೆ…

2 months ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ ಮೇವು ಬೀಜದ ಕಿಟ್‌ಗಳನ್ನು ರೈತರಿಗೆ ವಿತರಿಸುತ್ತಿದೆ. ಜಿಲ್ಲೆಯ 60 ಪಶು ಚಿಕಿತ್ಸಾ ಕೇಂದ್ರಗಳ…

2 months ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ಮನೆಯಲ್ಲೇ ಮೊಬೈಲ್‌ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಲು ಆಹಾರ ಇಲಾಖೆ…

2 months ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ ಬಂಗಾಳದ 6 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದ್ದು, ಸುಮಾರು ₹1.3 ಕೋಟಿ…

2 months ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ ಮೂಲಕ ಕೃಷಿ ವೈವಿಧ್ಯೀಕರಣಕ್ಕೆ ನೆರವಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಮೆಕ್ಕೆಜೋಳದಿಂದ ಎಥೆನಾಲ್‌…

2 months ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು, ಕಾಫಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಭಾರತದ ಅರೇಬಿಕಾ ಮತ್ತು ರೋಬಸ್ಟಾ ಕಾಫಿಗೆ…

2 months ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ 5,927 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟದ ವಿವರ ಸಂಗ್ರಹಿಸಲು ಸಚಿವ ಈಶ್ವರ್…

2 months ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಡಿ ಶೋಧ ನಡೆಸಿದೆ. ಮ್ಯಾನ್ಮಾರ್ ಗಡಿಯ…

2 months ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ ಕನಿಷ್ಠ ಬೆಲೆಗಿಂತ ದೇಶೀಯ ರೈತನ ಅಡಿಕೆಗೆ ಎಷ್ಟು ದರ ಸಿಗಬೇಕು ಎಂಬ ಪ್ರಶ್ನೆ…

2 months ago