Advertisement

MIRROR FOCUS

#KSRTC | ಸರ್ಕಾರಿ ಬಸ್ಸು ಹೀಗೆ ಹೊಗೆ ಉಗುಳಿದರೆ ಹೇಗೆ….? |

ರಸ್ತೆಯುದ್ದಕ್ಕೂ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆ ಉಗುಳುತ್ತಾ ಹೋಗುತ್ತಿರುವ ದೃಶ್ಯ ಈಗ ಹೆಚ್ಚಾಗಿ ಕಾಣುತ್ತಿದೆ. ಈ ಬಗ್ಗೆ ಇಲಾಖೆಗಳು ಗಮನಹರಿಸಬೇಕಿದೆ.

7 months ago

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ… ? | ಮಹತ್ವದ ಮಾಹಿತಿ ನೀಡಿದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೋಶಿಯಲ್‌ ಮೀಡಿಯಾ ಪೇಜ್‌ |

ದೇವಸ್ಥಾನದ ಹುಂಡಿಗೆ ಹಾಕಿದ ಹಣ ಏನಾಗುತ್ತದೆ..?. ಈ ಬಗ್ಗೆ  ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ವ್ಯಕ್ತವಾಗುತ್ತಿತ್ತು. ಇದಕ್ಕೆ ಸ್ಪಷ್ಟನೆಯನ್ನು ಕುಕ್ಕೆ ಸುಬ್ರಹ್ಮಣ್ಯದ ಸೋಶಿಯಲ್‌ ಮೀಡಿಯಾ ಪೇಜಲ್ಲಿ ಸ್ಪಷ್ಟನೆ…

7 months ago

#BarrelBridge | ಸರ್ಕಾರವನ್ನು ಅಂಗಲಾಚದ ರೈತರು | ಊರವರೇ ಸೇರಿ ನಿರ್ಮಿಸಿದ್ರು ವಿಶೇಷ ಬ್ಯಾರಲ್‌ ಸೇತುವೆ |

ಜನರ ಸೇತುವೆ ಬೇಡಿಕೆಗೆ ಸ್ಪಂದನೆ ಸಿಗದೇ ಇದ್ದಾಗ, ಜನರೇ ಬ್ಯಾರೆಲ್‌ ಮೂಲಕ ಸೇತುವೆ ನಿರ್ಮಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿಯಲ್ಲಿ ನಡೆದಿದೆ.

7 months ago

#Karnataka Bandh | ಕರ್ನಾಟಕ ಬಂದ್‌ಗೆ ಮಂಗಳೂರಲ್ಲಿ ಬೆಂಬಲ ಇಲ್ಲ| ಎತ್ತಿನಹೊಳೆ ಹೋರಾಟಕ್ಕೆ ಬೆಂಬಲಿಸಿಲ್ಲ | ದಿಲ್‌ರಾಜ್ ಆಳ್ವ

ತುಳುನಾಡಿನ ನಾಡು ನುಡಿ ಪರ ಹೋರಾಟಗಳಿಗೆ ಕನ್ನಡ ಪರ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ, ಹೀಗಾಗಿ ಕಾವೇರಿ ಹೋರಾಟಕ್ಕೆ ಮಂಗಳೂರಲ್ಲಿ ಖಾಸಗಿ ಬಸ್‌ಗಳ ಬೆಂಬಲ ಇಲ್ಲ ಎಂದು ಹೇಳಿದ್ದಾರೆ.…

7 months ago

ನಾಗಾಲ್ಯಾಂಡ್‌ ರಾಜ್ಯದಲ್ಲೂ ಅಡಿಕೆ ಬೆಳೆ ಪ್ರಾಧಾನ್ಯತೆ | ವಿಟ್ಲ ಸಿಪಿಸಿಆರ್ ಐ ಗೆ ಭೇಟಿ ನೀಡಿದ ನಾಗಾಲ್ಯಾಂಡ್ ನಿಯೋಗ |

ನಾಗಾಲ್ಯಾಂಡ್ ರಾಜ್ಯದಲ್ಲೂ ಅಡಿಕೆ ಬೆಳೆಯುವ ಹಿನ್ನೆಲೆಯಲ್ಲಿ ಅಡಿಕೆಯ ವೈಜ್ಞಾನಿಕ ಕೃಷಿಯನ್ನು ಅಧ್ಯಯನ ಮಾಡುವ ಸಲುವಾಗಿ ವಿಟ್ಲದಲ್ಲಿರುವ ಸಿ.ಪಿ.ಸಿ.ಆರ್.ಐ ಕೇಂದ್ರಕ್ಕೆ ನಾಗಾಲ್ಯಾಂಡ್ ರಾಜ್ಯದ ನಿಯೋಗವು  ಭೇಟಿ ನೀಡಿತು.

7 months ago

ಸದ್ಯ ಕ್ಯಾಂಪ್ಕೋ ಲಾಭದಲ್ಲಿದೆ | ಅಡಿಕೆ ಬೆಳೆಗಾರರನ್ನು ಸೋಲಲು ಕ್ಯಾಂಪ್ಕೋ ಬಿಡುವುದಿಲ್ಲ | ಕ್ಯಾಂಪ್ಕೋ ಮಹಾಸಭೆಯಲ್ಲಿ ಕಿಶೋರ್‌ ಕುಮಾರ್‌ ಕೊಡ್ಗಿ |

ಕಳೆದ ಆರ್ಥಿಕ ವರ್ಷದಲ್ಲಿ  12 ಕೋಟಿ ರೂಪಾಯಿ ನಷ್ಟದಲ್ಲಿದ್ದ ಸಂಸ್ಥೆ ಈಗ ಲಾಭದತ್ತ ಸಂಸ್ಥೆ ಬಂದಿದೆ.

7 months ago

#RamMandir | ಅಯೋಧ್ಯೆ ರಾಮ ಮಂದಿರದ ನೆಲ ಮಹಡಿಯ ನಿರ್ಮಾಣ ಕಾಮಗಾರಿ ಅಂತ್ಯ | ಜ.22 ರಂದು ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ ನಿರೀಕ್ಷೆ

ರಾಮಲಲ್ಲಾನ ‘ಪ್ರಾಣ ಪ್ರತಿಷ್ಠಾಪನಾ’ 10 ದಿನಗಳ ಆಚರಣೆ ನಡೆಯಲಿದೆ. ಮುಂದಿನ ವರ್ಷ ಜನವರಿ 20 ರಿಂದ 24 ರ ನಡುವೆ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ.

7 months ago

#KarnatakaBandh | ಕಾವೇರಿದ ಕಾವೇರಿ ಕೂಗು | ಕಾವೇರಿಗಾಗಿ ಮತ್ತೆ ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ | 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ ಘೋಷಣೆ

ಮಂಗಳವಾರದ ಬೆಂಗಳೂರು ಬಂದ್  ಮಾಡಿದ ಮೇಲೆ ಶುಕ್ರವಾರ ಮತ್ತೆ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಹಿತಕ್ಕಾಗಿ ಸೆಪ್ಟೆಂಬರ್ 29 ಶುಕ್ರವಾರ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಲಾಗಿದೆ…

7 months ago

Google Birthday: ಗೂಗಲ್ ಜನ್ಮದಿನ | ಗೂಗಲ್ ಇಲ್ಲದೇ ಈಗ ಜಗತ್ತೇ ಇಲ್ಲ | ಅಗಾಧವಾಗಿ ಬೆಳೆದ ಗೂಗಲ್‌ ಬೆಳೆದು ಬಂದ ದಾರಿಯೇನು..?

ಸೆರ್ಗಿ ಬ್ರಿನ್ ಮತ್ತು ಲ್ಯಾರಿ ಪೇಜ್ ಇಬ್ಬರೂ ಕೂಡ ಒಂದು ಗ್ಯಾರೇಜ್ ಅನ್ನು ಬಾಡಿಗೆಗೆ ಪಡೆದು ಗೂಗಲ್ ಎಂಬ ಕಂಪನಿ ಆರಂಭಿಸಿದರು. ಅದು 1998, ಸೆಪ್ಟೆಂಬರ್ 27.…

7 months ago

Cauverywater | ಇತ್ತ ಬಂದ್‌, ಪ್ರತಿಭಟನೆ ನಡೆಯುತ್ತಲೇ | ಅತ್ತ ಮತ್ತೆ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಸಿಡಬ್ಲ್ಯೂಆರ್ ಸಿ ನೀಡಿದ ಆದೇಶವನ್ನು ಪ್ರಶ್ನಿಸುತ್ತೇವೆ ಎಂದ ನೀರಾವರಿ ನಿಗಮ ನಿಯಮಿತ ಎಂಡಿ |

ಕಾವೇರಿ ನೀರು ಹಂಚಿಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೇ ಅನ್ಯಾಯವಾಗಿದೆ. ಇಂದು ಸಭೆಯೊಂದನ್ನು ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು  ಮುಂದಿನ 18 ದಿನಗಳ ಕಾಲ ತಮಿಳುನಾಡುಗೆ ನೀರು…

7 months ago