Advertisement

MIRROR FOCUS

ಪಾಕ್, ಹಾಗೂ ಚೀನಾದ ಎದೆ ನಡುಗಿಸಲಿದೆ ಅತ್ಯಾಧುನಿಕ ಡ್ರೋನ್ | ಗಡಿ ಭಾಗದಲ್ಲಿ ಡ್ರೋನ್‌ಗಳ ನಿಯೋಜನೆ |

ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್‌ಗಳನ್ನು ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್‌ಗಳಲ್ಲಿ ಇರಲಿವೆ.

9 months ago

#Arecanut | ಅಡಿಕೆ ಮಾರುಕಟ್ಟೆ ಏನಾಗುತ್ತಿದೆ ? | ಗಣೇಶ ಚತುರ್ಥಿ ಬಳಿಕ ಮಾರುಕಟ್ಟೆ ಚೇತರಿಕೆ ? |

ಅಡಿಕೆ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಕಂಡುಬಂದಿದೆ. ಆದರೆ ಗಣೇಶ ಚೌತಿ ಬಳಿಕ ಅಡಿಕೆ ಧಾರಣೆಯಲ್ಲಿ ಮಹತ್ವದ ಬದಲಾವಣೆ ಕಾಣಲಿದೆ ಎಂದು ಮಾರುಕಟ್ಟೆ ವಲಯ ಹೇಳುತ್ತಿದೆ. ಇದೇ ವೇಳೆ ಗುಜರಾತಿನ…

9 months ago

#KSRTC | ರಸ್ತೆಗಿಳಿಯಲಿದೆ ಕೆಎಸ್‌ಆರ್‌ಟಿಸಿ ಲಾರಿಗಳು | ಸರಕು ಸಾಗಾಣಿಕೆ ಹೊಸ ಐಡಿಯಾ ಸಿದ್ಧಪಡಿಸಿದ ಸಾರಿಗೆ ಇಲಾಖೆ |

ಕೆಎಸ್‌ಆರ್‌ಟಿಸಿ ಶೀಘ್ರದಲ್ಲೇ ಲಾರಿಗಳ ಸೇವೆ ಒದಗಿಸಲಿದೆ. ಈ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿದೆ. ಸರಕು ಸಾಗಾಣಿಕೆಗಾಗಿಯೇ ಪ್ರತ್ಯೇಕ ವಾಹನಗಳ ಸೇವೆ ಒದಗಿಸಲು ಕೆಎಸ್‌ಆರ್‌ಟಿಸಿ ಮುಂದಾಗಿದೆ.

9 months ago

#SwachchBharat | ಸ್ವಚ್ಛ ಗ್ರಾಮ ಅಭಿಯಾನ | ಪೊರಕೆ ಹಿಡಿದು ಸ್ವಚ್ಛತೆಗೆ ಇಳಿದ ಟಾಸ್ಕ್‌ಫೋರ್ಸ್‌ |

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಮೂಲಕ ಸ್ವಚ್ಛತೆಯ ಅರಿವು ಮೂಡಿಸುವ ಕೆಲಸ ಕಳೆದ ಎರಡು ತಿಂಗಳಿನಿಂದ ನಡೆಸಲಾಗುತ್ತಿದೆ.

9 months ago

#HeavyRain| ಉತ್ತರ ಭಾರತದಲ್ಲಿ ವರುಣನ ಅಬ್ಬರ | ಹಿಮಾಚಲ, ಉತ್ತರಾಖಂಡದಲ್ಲಿ ಮಳೆಗೆ 81 ಸಾವು | ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ |

ಉತ್ತರಾಖಂಡದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರಿಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಮತ್ತೆ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ.

9 months ago

#Chadrayaan3 | ಚಂದ್ರಯಾನ ಹೊಸ ಮೈಲುಗಲ್ಲು | ಇತಿಹಾಸ ಬರೆದ ಇಸ್ರೋ | ಭಾರತದ ಹೆಮ್ಮೆಯ ದಿನ ಇದು |

ಭಾರತದ ಇಸ್ರೋ ಉಡಾಯಿಸಿದ್ದ 'ಚಂದ್ರಯಾನ-3' ಯಶಸ್ವಿಯಾಗುತ್ತಿದೆ. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಯಶಸ್ವಿಯಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.

9 months ago

#Chandrayana3| ಚಂದ್ರನ ಮೇಲ್ಮೈಗೆ ಇನ್ನಷ್ಟು ಹತ್ತಿರವಾದ ಚಂದ್ರಯಾನ ನೌಕೆ | ಚಂದ್ರನ ಅಂತಿಮ ಕಕ್ಷೆ ಪ್ರವೇಶ |

ಲ್ಯಾಂಡರ್ ಮಾಡ್ಯೂಲ್‌ನಿಂದ ಉಡ್ಡಯನ ವಾಹನ ಪ್ರತ್ಯೇಕಗೊಳ್ಳುವ ಹಂತಕ್ಕೆ ಬಂದಿದೆ. ಇದು ಆಗಸ್ಟ್ 17ರಂದು ನೆರವೇರುವ ಸಾಧ್ಯತೆಯಿದ್ದು, ಇನ್ನೊಂದು ಮೈಲಿಗಲ್ಲನ್ನು ಸಾಧಿಸಲಿದೆ.

9 months ago

#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ಶ್ರೀರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ…

9 months ago

#RuralDevelopment | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಮಹಿಳೆಯರಿಂದ ಆರ್ಥಿಕ ಸ್ವಾವಲಂಬನೆಯ ಹೆಜ್ಜೆ |

ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…

9 months ago

#independenceDay |ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ | ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ |

ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು  ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

9 months ago