Advertisement

Uncategorized

ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಕುಕ್ಕುಜಡ್ಕದಲ್ಲಿ ಮ್ಯಾರಥಾನ್

ಕುಕ್ಕುಜಡ್ಕ:  ವಿಶ್ವ ಯೋಗ ದಿನಾಚರಣೆಯ ಪ್ರಯಕ್ತ ಗ್ರಾಮ ವಿಕಾಸ ಮತ್ತು  ಅಮರಮುಡ್ನೂರು ಗ್ರಾಮದ ಅಮರಕ್ರೀಡಾ ಸಂಘಟನಾ ಸಮಿತಿ ಆಶ್ರಯದಲ್ಲಿ 2ನೇ ವರ್ಷದ ಅಮರ ಮ್ಯಾರಥಾನ್ ಪೈಲಾರಿನಿಂದ ಕುಕ್ಕುಜಡ್ಕದವರೆಗೆ…

7 years ago

ಮಂಡೆಕೋಲಿನಲ್ಲಿ ಮತ್ತೆ ಆನೆ ದಾಳಿ : ಅಪಾರ ಪ್ರಮಾಣದ ಕೃಷಿ ಹಾನಿ

ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ  ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ. ಮಂಡೆಕೋಲು…

7 years ago

ಹರಿಹರ ಪಳ್ಳತ್ತಡ್ಕ : ಬಿ ಎಸ್ ಎನ್ ಎಲ್ ಮೊಬೈಲ್ ಅವ್ಯವಸ್ಥೆ ವಿರುದ್ಧ ವಿನೂತನ ಪ್ರತಿಭಟನೆಗೆ ಸಿದ್ಧತೆ

ಗುತ್ತಿಗಾರು: ಹರಿಹರ ಪಳ್ಳತ್ತಡ್ಕ ಹಾಗೂ ಸುತ್ತಮುತ್ತಲ ಜನತೆ ಸರಕಾರಿ ಸಾಮ್ಯದ ಬಿಎಸ್ಎನ್ಎಲ್ ಮೊಬೈಲ್ ಸೇವೆಯನ್ನು ಅವಲಂಬಿತರಾಗಿದ್ದು ಇದೀಗ ಅವ್ಯವಸ್ಥೆ ಹಿನ್ನೆಲೆಯಲ್ಲಿ  ತರಕಾರಿ ಬಳ್ಳಿಗಳನ್ನು ಹರಿಯ ಬಿಡುವ ವಿನೂತನ…

7 years ago

ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

ಅರಂತೋಡು: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಮದರಸ ಪ್ರಾರಂಭೋತ್ಸವವು  ಅರಂತೋಡು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷ ಅಬ್ದುಲ್ ಖಾದರ್…

7 years ago

ಸುಳ್ಯದ ಗಾಂಧಿನಗರದಲ್ಲಿ ಪಟೇಲ್ ಮೆಡಿಕಲ್ಸ್ ಶುಭಾರಂಭ

ಸುಳ್ಯ: ಇಲ್ಲಿನ ಗಾಂಧಿನಗರ ಆಲೆಟ್ಟಿ ರಸ್ತೆಯ ತಿರುವಿನಲ್ಲಿ ಬದ್ರುದ್ದೀನ್ ಪಟೇಲ್ ಮತ್ತು ಐ.ಇಸ್ಮಾಯಿಲ್ ಅವರ ಪಾಲುದಾರಿಕೆಯ ಪಟೇಲ್ ಮೆಡಿಕಲ್ಸ್ ಶುಭಾರಂಭಗೊಂಡಿತು. ಅಲ್ ಹಜ್ ಅಸ್ಸಯ್ಯದ್ ಕೆ.ಎಸ್.ಅಟ್ಟಕೋಯ ತಂಙಳ್…

7 years ago

ಕಾವೇರಿ ನಾಡಿಗೆ ಮುಂಗಾರು ಹನಿ ಸಿಂಚನ

ಮಡಿಕೇರಿ: ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ಹನಿ ಸಿಂಚನವಾಗಿದೆ. ಹವಾಮಾನ ಇಲಾಖೆಯ ಪೂರ್ವ ಸೂಚನೆಗೆ ಪೂರಕವೆಂಬಂತೆ  ಮೋಡ ಕವಿದ ಮಂಜಿನ ವಾತಾವರಣದೊಂದಿಗೆ, ನಿರಂತರವಾಗಿ ಹನಿ ಮಳೆ ಕಾಣಿಸಿಕೊಂಡಿದ್ದು, ಮಳೆಗಾಲದ…

7 years ago

ಮೆಸ್ಕಾಂಗೆ ಜನರಿಗೆ ಸೇವೆ ನೀಡಲು ಕಾಳಜಿ ಎಷ್ಟಿದೆ ಗೊತ್ತಾ…?

ಸುಳ್ಯ: ಕಳೆದ ಕೆಲವು ಸಮಯಗಳಿಂದ ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಬಗ್ಗೆ ಚರ್ಚೆಯಾಗುತ್ತಿದೆ. ಗುಣಮಟ್ಟದ ವಿದ್ಯುತ್ ಬೇಕು ಎಂದು ಒಂದು ಕಡೆಯಾದರೆ ನಿರಂತರ ವಿದ್ಯುತ್ ಬೇಕು ಎಂದು ಮತ್ತೊಂದು…

7 years ago

ಬೆಳ್ಳಾರೆ ಮಸೀದಿ ವಿವಾದ: ಜಮಾಅತ್ ಅಧ್ಯಕ್ಷರಿಂದ ಸ್ಪಷ್ಟನೆ

ಬೆಳ್ಳಾರೆ : ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಾಫಿ ಬೆಳ್ಳಾರೆಯವರ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳು ಬೇಕಾಗಿಲ್ಲ. ಎಲ್ಲಾ ವರ್ಷದಂತೆ ಈ ವರ್ಷವೂ ಭಾಷಣಕ್ಕೆ ಅನುಮತಿ ಕೋರಿ…

7 years ago

ನೀರಿಗಾಗಿ ಗ್ರಾಮಸ್ಥರೇ ಇಳಿದು ಕೆಲಸ ಮಾಡಿದರು..!

ಗುತ್ತಿಗಾರು: ನೀರಿಲ್ಲ ಎಂದು ಗ್ರಾಮ ಪಂಚಾಯತ್ ಬರಬೇಕು ಎಂದು ಕಾಯಲಿಲ್ಲ. ಪಂಚಾಯತ್ ನಲ್ಲಿ ವ್ಯವಸ್ಥೆ ಏನಿದು ಎಂದು ಕೇಳಿದರು, ತಾವೇ ಕೆಲಸಕ್ಕೆ ಮುಂದಾದರು ಹೀಗೆ ಮಾದರಿಯಾದ್ದು  ಗುತ್ತಿಗಾರು…

7 years ago

ಬೆಳ್ಳಾರೆ ಮಸೀದಿಯ ಘಟನೆ : ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಪಿ ಕುಂಞಗುಡ್ಡೆ ಸ್ಪಷ್ಟೀಕರಣ

ಬೆಳ್ಳಾರೆ: ರಂಝಾನ್ ಪ್ರಭಾಷಣಕ್ಕೆ ಶಾಫಿ ಅವರು ಈ ಬಾರಿ ಯಾವುದೇ ಅನುಮತಿಯನ್ನು ಕೋರಿ ಆಡಳಿತ ಸಭೆಗೆ ಅರ್ಜಿ ಸಲ್ಲಿಸಲಿಲ್ಲ.ಹೀಗಾಗಿ ಭಾಷಣದ ಬಗ್ಗೆ ಪ್ರಶ್ನಿಸಿದಾಗ ಈ ಘಟನೆ ನಡೆದಿದೆ…

7 years ago