Advertisement

Uncategorized

ಮಾ.1 : ಮುಕ್ಕೂರಿನಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

ಬೆಳ್ಳಾರೆ : ಮುಕ್ಕೂರು-ಕುಂಡಡ್ಕ ನೇಸರ ಯುವಕ ಮಂಡಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ಇದರ ಆಶ್ರಯದಲ್ಲಿ ಮಾ.1 ರಂದು ಬೆಳಗ್ಗೆ…

6 years ago

ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ

ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಹಾಲಿನ ಉತ್ಪಾದನೆಗೆ ಮೇವಿನ ಕೊರೆತೆ , ರಾಸುಗಳ ಸಾಕಾಣಿಕೆಗೆ ಬಳಸುವ ಪಶು ಆಹಾರದ ಬೆಲೆ, ಸಾಗಾಣಿಕೆ ಮತ್ತು ಸಂಸ್ಕರಣೆ/ಪ್ಯಾಕಿಂಗ್ ವೆಚ್ಚ ದುಬಾರಿ,…

6 years ago

ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಸುಳ್ಯ: ಸುಳ್ಯ ತಾಲೂಕು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ರಾಜ್ಯದ ಗಡಿನಾಡಿನಲ್ಲಿ ಶಿಕ್ಷಣ ಹಾಗು ಸಮಾಜಸೇವೆಗಾಗಿ ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ…

6 years ago

ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಮನವಿ

ಸುಳ್ಯ: ಸುಳ್ಯ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಅನುದಾನ ವದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಸಚಿವ ಈಶ್ವರಪ್ಪರಿಗೆ ಸುಳ್ಯ ತಾಲೂಕು ಪಂಚಾಯಿತಿನಿಂದ ಉಡುಪಿಯ ಕೋಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ…

6 years ago

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು…

6 years ago

ಸುಳ್ಯದಲ್ಲಿ ರಂಜಿಸಿದ ರಾಜ್ಯಮಟ್ಟದ ಲಗೋರಿ ಪಂದ್ಯಾಟ

ಸುಳ್ಯ: ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್, ದ.ಕ‌.ಜಿಲ್ಲಾ ಲಗೋರಿ ಅಸೋಸಿಯೇಷನ್ ಆಶ್ರಯದಲ್ಲಿ ಕೆ.ವಿ.ಜಿ ಸುಳ್ಯ ಹಬ್ಬದ ಪ್ರಯುಕ್ತ ರಾಜ್ಯ ಮಟ್ಟದ ಆಹ್ವಾನಿತ ಹೊನಲು ಬೆಳಕಿನ ಲಗೋರಿ ಪಂದ್ಯಾಟ…

6 years ago

ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ

ಅರಂತೋಡು: ಗ್ರಾಮ ಪಂಚಾಯತ್ ಅರಂತೋಡು,  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಗ್ರಾಮ…

6 years ago

ಸುಬ್ರಹ್ಮಣ್ಯ : ನೂತನ ಬ್ರಹ್ಮರಥ ಸಮಪರ್ಣಾ ಧಾರ್ಮಿಕ ಕಾರ್ಯಕ್ರಮ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥಾ ಸಮರ್ಪಣಾ ಧಾರ್ಮಿಕ  ಕಾರ್ಯಕ್ರಮ ದೇವಸ್ಥಾನದಲ್ಲಿ  ಆರಂಭಗೊಂಡಿದೆ. ಶನಿವಾರ ರಾತ್ರಿ ವಾಸ್ತುಪೂಜೆ ನಡೆಯಿತು. ಭಾನುವಾರ ಬೆಳಗ್ಗೆ ಗಣಪತಿ ಹವನ ಹಾಗೂ…

6 years ago

ಮೊಗರ್ಪಣೆ: ಬೃಹತ್ ಮಿಲಾದ್ ರ‍್ಯಾಲಿ

ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ ಅವರ 1494ನೇ ಜನ್ಮದಿನಾಚರಣೆ ಪ್ರಯುಕ್ತ ಮೊಗರ್ಪಣೆ ಹಿದಾಯತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ಬೃಹತ್ ಮೀಲಾದ್ ರ‍್ಯಾಲಿ ನಡೆಯಿತು. ಮದರಸ…

6 years ago