Advertisement

Uncategorized

ನೆರೆಪೀಡಿತ ಪ್ರದೇಶಗಳಿಗೆ ಸಚಿವ ಮಾದು ಸ್ವಾಮಿ ಭೇಟಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ಪ್ರದೇಶಗಳಾದ ಕುಕ್ಕಾವು, ಅಂತರ, ಅರಣೆಪಾದೆ ಚಾರ್ಮಾಡಿ ಪ್ರದೇಶಗಳಿಗೆ ಸಚಿವ ಮಾದು ಸ್ವಾಮಿ ಶನಿವಾರ ಭೇಟಿ ನೀಡಿದ್ದಾರೆ.  …

5 years ago

ತೊಡಿಕಾನ : ಆಗಾಗ ಕೈಕೊಡುವ ಬಿಎಸ್ಎನ್ಎಲ್ ಟವರ್ – ಬದಲಿ ವ್ಯವಸ್ಥೆಗಳಿಲ್ಲದೆ ಜನರ ಪರದಾಟ

ಅರಂತೋಡು: ತೊಡಿಕಾನ ಬಿ.ಎಸ್.ಎನ್.ಎಲ್ ಟವರ್ ಆಗಾಗ ಸ್ತಬ್ದವಾಗುತ್ತಿದೆ. ಹೀಗಾಗಿ ಗ್ರಾಹಕರು ಬದಲಿ ವ್ಯವಸ್ಥೆಗಳಿಲ್ಲದೆ ಸಮಸ್ಯೆಗೊಳಗಾಗಿದ್ದಾರೆ. ಈಚೆಗೆ ನಿರಂತರವಾಗಿ ನಾಲ್ಕು ದಿವಸಗಳಿಂದ ತೊಡಿಕಾನ ಬಿ.ಎಸ್.ಎನ್.ಎಲ್ ನಿಷ್ಕ್ರಿಯಗೊಂಡಿತ್ತು.ಇದರಿಂದ ಬಿ.ಎಸ್.ಎನ್‍ಎಲ್‍ಗೆ ಗ್ರಾಹಕರು…

5 years ago

ಅಕ್ರಮವಾಗಿ ಜಾನುವಾರು ಸಾಗಾಟ : 29 ಜಾನುವಾರು ಪೊಲೀಸ್ ವಶಕ್ಕೆ

ನೆಲ್ಯಾಡಿ : ಹಾಸನ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ  ಲಾರಿಯನ್ನು ಮಂಗಳವಾರ  ಬೆಳಗ್ಗೆ ನೆಲ್ಯಾಡಿ ಬಳಿ ನೆಲ್ಯಾಡಿ ಹೊರಠಾಣೆಯ ಹಾಗೂ ಉಪ್ಪಿನಂಗಡಿ ಠಾಣೆ…

5 years ago

ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ವಿತರಿಸಿ : ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ : ಡಿಸೆಂಬರ್ ಅಂತ್ಯದೊಳಗೆ ಮನೆಗಳ ಹಸ್ತಾಂತರ

ಮಡಿಕೇರಿ: ಮಳೆಹಾನಿಯಿಂದ ನೊಂದಿರುವ ಸಂತ್ರಸ್ತರಿಗೆ ಮತ್ತಷ್ಟು ನೋವನ್ನು ನೀಡದೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ವಿತರಿಸುವುದರೊಂದಿಗೆ ಆಶ್ರಯವನ್ನು ಕಲ್ಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

5 years ago

ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ವಾರ್ಷಿಕ ಮಹಾಸಭೆ

ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು. ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ…

5 years ago

ದೇಶಭಕ್ತಿಯಷ್ಟೇ ದೇಶಜ್ಞಾನ ಮುಖ್ಯ: ರಾಘವೇಶ್ವರ ಶ್ರೀ

ಬೆಂಗಳೂರು: ದೇಶಭಕ್ತಿ ಹಾಗೂ ದೇಶಜ್ಞಾನದ ಸಮಗ್ರ ವಿದ್ಯಾವೀರರನ್ನು ಸೃಷ್ಟಿಸಿ, ಅವರು ದೇಶಕ್ಕೆ ಮಾತ್ರವಲ್ಲ ವಿಶ್ವಕ್ಕೆ ಬೆಳಕಾಗುವಂತೆ ಬೆಳೆಸುವುದೇ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಉದ್ದೇಶ ಎಂದು ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು.…

5 years ago

ಕೆ.ವಿ.ಜಿ.ಯಲ್ಲಿ ಸಂಭ್ರಮದ ಓಣಂ ಆಚರಣೆ.

ಸುಳ್ಯ:ಸುಳ್ಯದ ಕೆ.ವಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಓಣಂ ಹಬ್ಬವನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಹೂವಿನ ರಂಗವಲ್ಲಿಗಳನ್ನು ಅಚ್ಚುಕಟ್ಟಾಗಿ ಬಿಡಿಸಿ ಆನಂದಿಸಿದರು.ವಿದ್ಯಾರ್ಥಿಗಳಿಗೆ…

5 years ago

ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆಗೆ ಸತತ ಮೂರನೇ ಬಾರಿಗೆ ಶೇಕಡಾ 100 ಪಲಿತಾಂಶ.

ಪೆರ್ನಾಜೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಳೆದ ಮೇ ತಿಂಗಳಲ್ಲಿ 2018 19 ನೇ ಸಾಲಿನಲ್ಲಿ ನಡೆಸಿದ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿಟ್ಲ ಸ್ವರ…

5 years ago

ವಿದ್ಯಾಭಾರತಿ ಕಬ್ಬಡ್ಡಿ: ಜ್ಞಾನದೀಪ ವಿದ್ಯಾರ್ಥಿಗಳು ರಾಷ್ರ್ಟಮಟ್ಟಕ್ಕೆ

ಎಲಿಮಲೆ: ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ  ಪುತ್ತೂರಿನ ವಿವೇಕಾನಂದ ಪಿ.ಯು. ಕಾಲೇಜಿನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ವಿದ್ಯಾಸಂಸ್ಥೆ ಎಲಿಮಲೆಯ ಪ್ರಾಥಮಿಕ ಶಾಲಾ ಬಾಲಕರ…

5 years ago

ಡಿಕೆಶಿ ಬಂಧನ ಖಂಡಿಸಿ ಬೆಳ್ಳಾರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಸುಳ್ಯ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ವತಿಯಿಂದ ಬೆಳ್ಳಾರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ರಾಜಕೀಯ…

5 years ago