ವೆದರ್ ಮಿರರ್

ಹವಾಮಾನ ವರದಿ | 02-08-2025 | ಮುಂಗಾರು ದುರ್ಬಲ | ಆ.4 ರಿಂದ ಮತ್ತೆ ಮಳೆ ಸಾಧ್ಯತೆ |ಹವಾಮಾನ ವರದಿ | 02-08-2025 | ಮುಂಗಾರು ದುರ್ಬಲ | ಆ.4 ರಿಂದ ಮತ್ತೆ ಮಳೆ ಸಾಧ್ಯತೆ |

ಹವಾಮಾನ ವರದಿ | 02-08-2025 | ಮುಂಗಾರು ದುರ್ಬಲ | ಆ.4 ರಿಂದ ಮತ್ತೆ ಮಳೆ ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮಧ್ಯಮ ಸ್ತರದ ಗಾಳಿಯು ಬಂಗಾಳಕೊಲ್ಲಿಯ ಕಡೆಯಿಂದ ಬೀಸಲು ಆರಂಭವಾಗಿದ್ದು, ಅರಬ್ಬಿ ಸಮುದ್ರದ ಕಡೆಯಿಂದ ಸಾಗುವ…

1 day ago
ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಆಗಸ್ಟ್ 4ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ತಮಿಳುನಾಡು ಮೂಲಕ ಹಾದು ಬರುವ…

3 days ago
ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |

ಹವಾಮಾನ ವರದಿ | 30-07-2025 | ಬಿಸಿಲು ಕಾಣಲು ಆರಂಭವಾಗಿದೆ | ಮುಂದಿನ 10 ದಿನಗಳವರೆಗೆ ಕೃಷಿಕರಿಗೆ ಆಶಾದಾಯಕ ವಾತಾವರಣ ನಿರೀಕ್ಷೆ |

ಉತ್ತರ ಪೆಸಿಫಿಕ್ ಸಾಗರದಲ್ಲಿ ಬದಲಾಗುತ್ತಿರುವ ಹವಾಮಾನ - ಪ್ರಭಲ ಭೂಕಂಪ ಹಾಗೂ ಸುನಾಮಿ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಬದಲಾವಣೆ ಸಾಧ್ಯತೆ ಇದೆ.

4 days ago
ಹವಾಮಾನ ವರದಿ | 29-07-2025 | ಆಗಸ್ಟ್‌.1 ರವರೆಗೆ ಸಾಮಾನ್ಯ ಮಳೆ ಮುಂದುವರಿಕೆ |ಹವಾಮಾನ ವರದಿ | 29-07-2025 | ಆಗಸ್ಟ್‌.1 ರವರೆಗೆ ಸಾಮಾನ್ಯ ಮಳೆ ಮುಂದುವರಿಕೆ |

ಹವಾಮಾನ ವರದಿ | 29-07-2025 | ಆಗಸ್ಟ್‌.1 ರವರೆಗೆ ಸಾಮಾನ್ಯ ಮಳೆ ಮುಂದುವರಿಕೆ |

ಮಧ್ಯಪ್ರದೇಶ ಹಾಗೂ ಉತ್ತರ ಮಹಾರಾಷ್ಟ್ರ ಭಾಗಗಳಲ್ಲಿ ತಿರುವಿಕೆಯ ಕಾರಣದಿಂದ ಈ ರಾಜ್ಯಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದ್ದು, ಮಹಾರಾಷ್ಟ್ರ ಕಡೆಯಿಂದ ಕರ್ನಾಟಕದ ಉತ್ತರ ಒಳನಾಡು ಭಾಗಗಳಿಗೆ ಹರಿದು…

5 days ago
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ ಭಾಗದಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಜುಲೈ 31ರ…

1 week ago
ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರೊಂದಿಗೆ ಮುಂಗಾರು ಸ್ವಲ್ಪ ಮಟ್ಟಿಗೆ ದುರ್ಬಲಗೊಳ್ಳುವ ಸಾಧ್ಯತೆಗಳಿವೆ.

1 week ago
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್‌ ಸ್ತರ  ಹಾಗೂ ಮಧ್ಯಮ ಸ್ತರಗಳಲ್ಲಿ ವ್ಯಾಪಿಸಿದ್ದು, ಮಧ್ಯಮ ಸ್ತರದಲ್ಲಿ ಮುಂಗಾರು ಬಹಳ ಪ್ರಭಲವಾಗಿರುವುದರಿಂದ ಕರಾವಳಿ, ಮಲೆನಾಡು ಭಾಗಗಳಲ್ಲಿ…

1 week ago
ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!

ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!

ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ…

2 weeks ago
ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ ಕಾದು ನೋಡಬೇಕಾಗಿದೆ. ಪ್ರಭಲಗೊಂಡರೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

2 weeks ago