Advertisement

ವೆದರ್ ಮಿರರ್

ವೆದರ್‌ ಮಿರರ್‌ | 13.05.22 | ರಾಜ್ಯದ ಕೆಲವೆಡೆ ಮಳೆ ಮುನ್ಸೂಚನೆ

14.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ…

4 years ago

ವೆದರ್‌ ಮಿರರ್‌ | 12 -05-2022 | ಅಸಾನಿ ಚಂಡಮಾರುತ | ಮೇ 14ರ ತನಕ ಮಳೆ ಮುಂದುವರಿಯುವ ಸಾಧ್ಯತೆ |

13.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅಸಾನಿ ಚಂಡಮಾರುತವು ಇವತ್ತು ರಾತ್ರಿ ಅಥವಾ ನಾಳೆ ಮುಂಜಾನೆ ಸಂಪೂರ್ಣ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಕಾಸರಗೋಡು ಸೇರಿದಂತೆ…

4 years ago

ವೆದರ್‌ ಮಿರರ್‌ | 11 – 05 -2022 | ಅಸಾನಿ ಚಂಡಮಾರುತ ಪರಿಣಾಮ | ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆ ಮುನ್ಸೂಚನೆ |

12.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅಸನಿ ಚಂಡಮಾರುತವು ಆಂದ್ರಾದ ಮಚಲೀಪಟ್ಟಣಕ್ಕೆ ಅಪ್ಪಳಿಸಿ ಶಿಥಿಲಗೊಳ್ಳುತ್ತಿದ್ದು ಪರಿಣಾಮವಾಗಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ…

4 years ago

ವೆದರ್‌ ಮಿರರ್‌ | 10. 05.22 | ಆಂಧ್ರದ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವೆಡೆ ಮಳೆ ಸಾಧ್ಯತೆ

11. 05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಅಸನಿ ಚಂಡಮಾರುತವು ಇವತ್ತು ಸಂಜೆ ಆಂದ್ರದ ಮಚಲೀಪಟ್ಟಣ ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ ಮತ್ತು…

4 years ago

ವೆದರ್‌ ಮಿರರ್‌ | 09 – 05 – 2022 | ಕರಾವಳಿ ಜಿಲ್ಲೆಯಾದ್ಯಂತ ಅಲ್ಲಲ್ಲಿ ಮಳೆ ಸಾಧ್ಯತೆ | ಬಲಗೊಂಡ ಅಸಾನಿ ಚಂಡಮಾರುತ | ಮುಂಗಾರು ಮಳೆ ಹೇಗಾಗಬಹುದು ?

10.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಕೊಡಗು,…

4 years ago

ತೀವ್ರತೆ ಪಡೆದುಕೊಂಡ ಅಸಾನಿ ಚಂಡಮಾರುತ | ರಾಜ್ಯದಲ್ಲೂ ಮಳೆ ಸಾಧ್ಯತೆ | ಆಂಧ್ರಪ್ರದೇಶ- ಒಡಿಶಾದಲ್ಲಿ ಹೆಚ್ಚು ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಚಂಡಮಾರುತ ಆಗಿ ಪರಿವರ್ತನೆ  ಆಗಲಿದ್ದು, ಮುಂದಿನ 24 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಭಾನುವಾರ…

4 years ago

ವೆದರ್‌ ಮಿರರ್‌ | 08-05-2022 | ನಿರೀಕ್ಷೆಗಿಂತ ಪ್ರಬಲವಾದ ಚಂಡಮಾರುತ | ಮೇ.10 ನಂತರ ಮಳೆ ಅಪ್ಪಳಿಸುವ ಸಾಧ್ಯತೆ |

09.05. 22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಚಂಡಮಾರುತವು ನಿರೀಕ್ಷೆಗಿಂತ ಪ್ರಭಲವಾಗುತ್ತಿದೆ. ಈಗಿನ ಪಥದಂತೆ ಮೇ 10 ರಂದು ಆಂದ್ರಾದ ವಿಶಾಖಪಟ್ಟಣ ಕರಾವಳಿಗೆ…

4 years ago

ವೆದರ್‌ ಮಿರರ್‌ | 07 -05 -2022 | ಅಲ್ಲಲ್ಲಿ ಮಳೆ ಸಾಧ್ಯತೆ | ಮೇ.10 ರ ನಂತರ ಮುಂಗಾರು ರೀತಿಯ ಸಾಧಾರಣ ಮಳೆ ಸಾಧ್ಯತೆ |

08.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ…

4 years ago

ವೆದರ್‌ ಮಿರರ್‌ | 06.05.22 | ಇಂದು ರಾಜ್ಯದ ಹಲವೆಡೆ ಉತ್ತಮ ಮಳೆಯ ಮುನ್ಸೂಚನೆ

07.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕೊಡಗು, ಸೋಮವಾರಪೇಟೆ, ಸಕ್ಲೇಶ್ಪುರ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ…

4 years ago

ವೆದರ್‌ ಮಿರರ್‌ | 05.05.22| ರಾಜ್ಯದ ಹಲವೆಡೆ ಇಂದೂ ಮಳೆ ಸಾಧ್ಯತೆ

06.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಮಂಡ್ಯ, ರಾಮನಗರ, ಬೆಂಗಳೂರು, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಡಗು,…

4 years ago