ವೆದರ್ ಮಿರರ್

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಹವಾಮಾನ ವರದಿ | 21-05-2025 | ಸಾಮಾನ್ಯ ಮಳೆ ಮುಂದುವರಿಕೆ | ಮೇ.23 ರಿಂದ ಮತ್ತೆ ಉತ್ತಮ ಮಳೆ | ವಾಯುಭಾರ ಕುಸಿತದ ಪರಿಣಾಮ ಏನಾಗಬಹುದು ?

ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ ಸಮೀಪ ತಲಪುವ ನಿರೀಕ್ಷೆ ಇದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಇದರ ಪರಿಣಾಮದಿಂದ…

3 weeks ago
ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮುಂಗಾರು ರೀತಿಯ ಉತ್ತಮ ಮಳೆಯ ಮುನ್ಸೂಚನೆ…

3 weeks ago
ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಹವಾಮಾನ ವರದಿ | 19-05-2025 | ಮೇ 24 ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣ

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಮೇ 20ರಂದು ಕರ್ನಾಟಕ ಕರಾವಳಿ ಮೂಲಕ ಸಾಗಿ ಮೇ 25ರ…

3 weeks ago
ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ಮುಂಗಾರು ಆಗಮನ ನಿರೀಕ್ಷೆಗಿಂತಲೂ ಮೊದಲೇ ಆಗಲಿದೆ.  ಜೊತೆಗೆ ಅರಬ್ಬಿ ಸಮುದ್ರದಲ್ಲಿ ಮೇ 20ರ ನಂತರ ಉಂಟಾಗುವ ವಾಯುಭಾರ ಕುಸಿತವು ಮುಂಗಾರಿಗೆ ಮತ್ತಷ್ಟು…

3 weeks ago
ಹವಾಮಾನ ವರದಿ | 16-05-2025 | ವಾಯುಭಾರ ಕುಸಿತದ ಲಕ್ಷಣ | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ |ಹವಾಮಾನ ವರದಿ | 16-05-2025 | ವಾಯುಭಾರ ಕುಸಿತದ ಲಕ್ಷಣ | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ |

ಹವಾಮಾನ ವರದಿ | 16-05-2025 | ವಾಯುಭಾರ ಕುಸಿತದ ಲಕ್ಷಣ | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ನಿರೀಕ್ಷೆ |

ಮೇ 20ರ ಸುಮಾರಿಗೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳಿದ್ದು ಇದರಿಂದ ಮುಂಗಾರು ಆಗಮನ ವೇಗ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಮೇ 19ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ…

3 weeks ago
ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ. ಮುಂಗಾರು ಅವಧಿ ಪೂರ್ವ ಆಗಮನದ ನಿರೀಕ್ಷೆ ಇದ್ದು, ಮೇ 22ರಂದು ಅಂಡಮಾನ್, 26…

4 weeks ago
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ ಸಮುದ್ರ ಕಡೆಗೆ ಮುಂಗಾರು ಮಾರುತಗಳು ಪ್ರವೇಶಿಸುತ್ತಿರುವ ಲಕ್ಷಣಗಳಿವೆ.

4 weeks ago
ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

4 weeks ago
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ

ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ ಮೇ 11 ಅಥವಾ 12ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣಗಳಿವೆ.

1 month ago
ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೇ 9 ರಿಂದ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಿನಂತೆ…

1 month ago