ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ ಪೂರಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9 ರಿಂದ ಕರಾವಳಿಯಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಶುಷ್ಕ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಈ ಸುಳಿಗಾಳಿ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ ಅ.4ರಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಚುರುಕಾಗುವ ಲಕ್ಷಣಗಳಿವೆ. ಕರಾವಳಿ–ಮಲೆನಾಡಿನಲ್ಲಿ ಅಲ್ಲಲ್ಲಿ…
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ ಘಟ್ಟದಂಚಿನ ಪ್ರದೇಶಗಳಲ್ಲಿ ಮುಂದಿನ 10 ದಿನಗಳವರೆಗೆ ಮಳೆಯ ಸಾಧ್ಯತೆ ಮುಂದುವರಿದಿದೆ. ಉತ್ತರ ಭಾರತದ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯ ಚಲನೆ ಬದಲಾಗುತ್ತಿರುವುದರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ ಸ್ವರೂಪ ಬದಲಾಗುವ ಲಕ್ಷಣಗಳಿವೆ. ಕರಾವಳಿ–ಮಲೆನಾಡಿನಲ್ಲಿ ಪೂರ್ವದ ಮೋಡಗಳಿಂದ ಮಳೆಯ ಸಾಧ್ಯತೆ ಇದ್ದರೆ, ಉತ್ತರ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನ ಹಾಗೂ ದಕ್ಷಿಣ…
ಕರ್ನಾಟಕದಾದ್ಯಂತ ಸೆ.28ರಂದು ಒಣಹವೆ ಆವರಿಸುವ ಸಾಧ್ಯತೆ ಇದ್ದರೂ ಕೊಡಗು ಹಾಗೂ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಸೆ.28ರಿಂದ ಅರಬ್ಬಿ ಸಮುದ್ರದ ಗಾಳಿಯ ಚಲನೆ…