Advertisement

ವೆದರ್ ಮಿರರ್

ಮುಂದಿನ 2 ದಿನ ರಾಜ್ಯದಲ್ಲಿ ಮಳೆ ಅಬ್ಬರ….! | ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ..? |

ಯುಗಾದಿ ಹಬ್ಬಕ್ಕೂ ಮುನ್ನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿ ಸುರಿದಿದ್ದ ಬೇಸಿಗೆ ಮಳೆ ಹಲವು ಅವಾಂತರಗಳನ್ನು ಸೃಷ್ಟಿ ಮಾಡಿತ್ತು. ಸದ್ಯ ಹಬ್ಬದ ಬಳಿಕ ಮುಂದಿನ ಎರಡು ದಿನಗಳ…

1 year ago

ವೆದರ್‌ ಮಿರರ್‌ | 20-03-2023 | ಕರಾವಳಿಯಾದ್ಯಂತ ಬಿಸಿಲಿನ ವಾತಾವರಣ | ಮಾ.25ರಂದು ಉತ್ತಮ ಮಳೆಯ ಮುನ್ಸೂಚನೆ |

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿಯಾದ್ಯಂತ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣ ಇರಲಿದ್ದು ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ…

1 year ago

ವೆದರ್‌ ಮಿರರ್‌ | 19 -03 -2023 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 24ರ ನಂತರ ಕರಾವಳಿ ಭಾಗಗಳಲ್ಲಿ ಮಳೆ ಸಾಧ್ಯತೆ |

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾದ ವರದಿಗಳಿವೆ. ಇದರ…

1 year ago

ರಾಜ್ಯದ ಹಲವೆಡೆ ಆಲಿಕಲ್ಲು ಮಳೆ : ಕಾಶ್ಮೀರದಂತಾದ ಕೆಲ ಜಿಲ್ಲೆಗಳು

ಕಲಬುರಗಿ, ಬೀದರ್, ರಾಯಚೂರು, ವಿಜಯಪುರ, ಕೋಲಾರ, ತುಮಕೂರು ಸೇರಿ ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆಯಾಗಿದೆ. ರಾಜಧಾನಿಯಲ್ಲೂ ರಾತ್ರಿ ವರ್ಷದ ಮೊದಲ ಮಳೆಯಾಗಿದೆ. ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ತಂಪೆರದಿದೆ.…

1 year ago

ವೆದರ್‌ ಮಿರರ್‌ | 18.03.2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ಮಾ. 25 ರ ನಂತರ ಮಳೆ ಸಾಧ್ಯತೆ

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ…

1 year ago

ವೆದರ್‌ ಮಿರರ್‌ | 17 -03 -2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು | ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ |

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ  ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

1 year ago

ವೆದರ್‌ ಮಿರರ್‌ | 16. 03. 2023 | ದೂರವಾದ ಮೋಡ | ಕರಾವಳಿ ಹಾಗೂ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಮಳೆ ಸಾಧ್ಯತೆ

17.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು,…

1 year ago

ವೆದರ್‌ ಮಿರರ್‌ | 15.03.2023 | ಕರಾವಳಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಸಾಧ್ಯತೆ

16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ…

1 year ago

ವೆದರ್‌ ಮಿರರ್‌ | 14-03-2023 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ತಡರಾತ್ರಿ ತುಂತುರು ಮಳೆ ಸಾಧ್ಯತೆ | ಮಾ.15 ರಿಂದ ರಾಜ್ಯದ ಹಲವು ಕಡೆ ಮಳೆ ನಿರೀಕ್ಷೆ |

15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ತಡರಾತ್ರಿ ಅಲ್ಲಲ್ಲಿ ತುಂತುರು…

1 year ago

ವೆದರ್‌ ಮಿರರ್‌ | 13-03-2023 | ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ | ಮಾ.14 ವಿವಿದೆಡೆ ಮಳೆ ಸಾಧ್ಯತೆ |

14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ…

1 year ago