Advertisement

ವೆದರ್ ಮಿರರ್

ವೆದರ್‌ ಮಿರರ್‌ | 07 -10 -2022 | ರಾಜ್ಯದ ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ | ಕರಾವಳಿ ಭಾಗದ ಅಲ್ಲಲ್ಲಿ ಮಳೆ ನಿರೀಕ್ಷೆ |

08.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ತುಂತುರು ಮಳೆಯ…

2 years ago

ವೆದರ್‌ ಮಿರರ್‌ | 06 -10 -2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆ | ರಾಜ್ಯದ ವಿವಿದೆಡೆ ಮಳೆ |

07.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಈಗಾಗಲೇ…

2 years ago

ವೆದರ್‌ ಮಿರರ್‌ | 05 -10 -2022 | ಕರಾವಳಿ ಜಿಲ್ಲೆಗಳಾದ್ಯಂತ ತುಂತುರು ಮಳೆ ಸಾಧ್ಯತೆ |

06.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ…

2 years ago

ವೆದರ್‌ ಮಿರರ್‌ | 04 -10 -2022 | ವಿವಿದೆಡೆ ಮಳೆ ನಿರೀಕ್ಷೆ | ಅ.8 ರಿಂದ ಮತ್ತೆ ಮಳೆ ಸಾಧ್ಯತೆ |

05.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಉತ್ತರ ಕರ್ನಾಟಕದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ…

2 years ago

ವೆದರ್‌ ಮಿರರ್‌ | 03-10-2022 | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ |

04.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ…

2 years ago

ವೆದರ್‌ ಮಿರರ್‌ | 30-09-2022 | ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ |

01.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತಮ, ಉಡುಪಿ…

2 years ago

ವೆದರ್‌ ಮಿರರ್‌ | 29 -09-2022 | ಕರಾವಳಿ ಜಿಲ್ಲೆಯ ಕೆಲವೆಡೆ ತುಂತುರು ಮಳೆ ಸಾಧ್ಯತೆ | ರಾಜ್ಯದೆಲ್ಲೆಡೆ ಅಲ್ಲಲ್ಲಿ ಮಳೆ ನಿರೀಕ್ಷೆ |

30.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಉಡುಪಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 years ago

ವೆದರ್‌ ಮಿರರ್‌ | 28 -09-2022 | ಕೆಲವೆಡೆ ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

29.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದ್ದು ಸಂಜೆ, ರಾತ್ರಿ…

2 years ago

ವೆದರ್‌ ಮಿರರ್‌ | 27-09-2022 | ಕರಾವಳಿ ಜಿಲ್ಲೆಗಳಾದ್ಯಂತ ಸಂಜೆಯ ವೇಳೆ ಮಳೆ ಸಾಧ್ಯತೆ | ರಾಜ್ಯದ ಕೆಲವು ಕಡೆ ಮಳೆ ಮುನ್ಸೂಚನೆ |

28.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿ ಬಿಸಿಲು ಇರಲಿದ್ದು ಸಂಜೆ ಅಲ್ಲಲ್ಲಿ ಮೋಡ…

2 years ago

ವೆದರ್‌ ಮಿರರ್‌ | 26-09-2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ | ರಾತ್ರಿ ಅಲ್ಲಲ್ಲಿ ಮಳೆ ಸಾಧ್ಯತೆ |

27.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಉತ್ತರದಿಂದ ದಕ್ಷಿಣ ಪೂರ್ವ ಭಾಗಕ್ಕೆ ಗಾಳಿಯ ಬೀಸುವಿಕೆಯಿಂದ ( ಗಾಳಿಯ ಒತ್ತಡ) ಮತ್ತು ಒಡಿಶಾ ಕರಾವಳಿ…

2 years ago