ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ಕೆಲವು ಕಡೆ ಅನಿರೀಕ್ಷಿತ ಮಳೆಯಾಗುವ ಸಾಧ್ಯತೆ ಇದೆ.
22.09.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ದಕ್ಷಿಣ ಕನ್ನಡ ಗಡಿಭಾಗಗಳ ಸುತ್ತಮುತ್ತ, ಧರ್ಮಸ್ಥಳ, ಕಾರ್ಕಳ, ಕುದುರೆಮುಖ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.…
ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ. ಸೆ.21 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ ಇದೆ.
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡದ ಕಾಸರಗೋಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಕೆಲವು ಕಡೆ ಮಳೆ ನಿರೀಕ್ಷೆ ಇದೆ. ಕರಾವಳಿ ಪ್ರದೇಶದಲ್ಲಿ ಸಾಮಾನ್ಯ ಮಳೆ ಸಾಧ್ಯತೆ ಇದೆ.
ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ…
ವಾಯುಭಾರ ಕುಸಿತದಂತಹ ತಿರುವಿಕೆಯು ಛತ್ತೀಸಘಡ, ಮಧ್ಯಪ್ರದೇಶ ಮೂಲಕ ಸೆಪ್ಟೆಂಬರ್ 16,17 ರಂದು ಮಹಾರಾಷ್ಟ್ರ ಪ್ರವೇಶಿಸಿ, 18 ರಂದು ಅರಬ್ಬಿ ಸಮುದ್ರ ಪ್ರವೇಶಿಸುವ ಲಕ್ಷಣಗಳಿವೆ.
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ, ಉಳಿದ ಭಾಗಗಳ ಒಂದೆರಡು…
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಸೆಪ್ಟೆಂಬರ್ 19ರ ತನಕವೂ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ವಿವಿದೆಡೆ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ ಇದೆ.