ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಸಾಮಾನ್ಯ ಮಳೆ ಸಾಧ್ಯತೆ. ಮುಂದಿನ 10 ದಿನಗಳ ಕಾಲ ಮುಂಗಾರು ದುರ್ಬಲವಾಗಿರುತ್ತದೆ.
ಮುಂಗಾರು ದುರ್ಬಲತೆ ಮುಂದಿವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಇರಲಿದೆ, ಕೆಲವು ಕಡೆ ಮಳೆಯಾಗಬಹುದು. ಆ.6 ನಂತರ ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.
ದುರ್ಬಲ ಮುಂಗಾರು ಮುಂದುವರಿಯಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಬಂಗ್ಲಾದೇಶ ಕಡೆ ಚಲಿಸುವ ಲಕ್ಷಣಗಳಿವೆ.
ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆ.6 ರ ತನಕ ಸಾಮಾನ್ಯ ಮಳೆ ನಿರೀಕ್ಷೆ.
ಮುಂಗಾರು ದುರ್ಬಲಗೊಂಡಿದ್ದು, ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಯಾದಗಿರಿ ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆ ಸಾಧ್ಯತೆ ಇದೆ. ಜು.28 ರಿಂದ ಮುಂಗಾರು ಮತ್ತೆ ದುರ್ಬಲವಾಗಲಿದೆ.
ಕರ್ನಾಟಕ, ತೆಲಂಗಾಣ ಹಾಗೂ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ
ರಾಜ್ಯದ ವಿವಿದೆಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.ಜುಲೈ 28ರಿಂದ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಜುಲೈ 30ರ ತನಕ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಇದ್ದರೆ ನಂತರ…
ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ರಾಜ್ಯದ ವಿವಿದೆಡೆ ಸಾಮಾನ್ಯ ಮಳೆ ನಿರೀಕ್ಷೆ.
ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ರಾಜ್ಯದ ಇತರ ಕಡೆಗಳಲ್ಲಿ ಸಾಮಾನ್ಯ ಮಳೆ. ಕೆಲವು ಕಡೆ ನಿರೀಕ್ಷಿತ ಮಳೆ ಇಲ್ಲ. ಜು.26 ರ ನಂತರ ಮತ್ತೆ ಮುಂಗಾರು ದುರ್ಬಲ…