ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸುತ್ತಿದ್ದು, ಮುಂದಿನ 10 ದಿನಗಳವರೆಗೂ ದೊಡ್ಡ ಪ್ರಮಾಣದ ಹಾಗೂ ಅಧಿಕ ವ್ಯಾಪ್ತಿಯ ಮಳೆ ಕಾಣಿಸುತ್ತಿಲ್ಲ.
ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ ಸಾಧ್ಯತೆ ಇದೆ.
ಮುಂದಿನ 10 ದಿನಗಳವರೆಗೂ ಮಲೆನಾಡು ಹಾಗೂ ಕರಾವಳಿ ಭಾಗಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
21.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಈಗಾಗಲೆ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ…
ರಾಜ್ಯದ ಹಲವು ಕಡೆ ಇಂದು ಮಳೆಯಾಗಬಹುದು.ಎಪ್ರಿಲ್ 20ರಿಂದ ಮಳೆ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಾತ್ರ ಮತ್ತೂ ಎರಡು ದಿನಗಳ ಕಾಲ ಅಲ್ಲಲ್ಲಿ…
ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ.
ಈಗಿನಂತೆ ಎಪ್ರಿಲ್ 18ರಿಂದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಎಪ್ರಿಲ್ 17ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ.
ಇವತ್ತು ಹಾಗೂ ನಾಳೆ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇಲ್ಲ. ಎಪ್ರಿಲ್ 16 ರಿಂದ ಮಲೆನಾಡಿನ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
14.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ…