ಮುಂದಿನ 3 ದಿವಸಗಳ ಕಾಲ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಜೂನ್ 25ರಿಂದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 21,22ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಹಾಗೂ ಮಲೆನಾಡು ಭಾಗಗಳಲ್ಲಿ ತನ್ನ ನೈಜ ವೈಭವವನ್ನು ತೋರಲಿದೆ. ಜೂನ್ 28ರ ತನಕವೂ ಭಾರಿ ಮಳೆಯ ಮುನ್ಸೂಚನೆ ಇದೆ.
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ಜೂನ್ 22ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹೆಚ್ಚಿನ ಕಡೆ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ…
ಜೂನ್ 21ರಿಂದ ಮುಂಗಾರು ಚುರುಕಾಗೊಳ್ಳುವ ಲಕ್ಷಣಗಳಿದ್ದು, ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
18.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ…
ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಜೂನ್ 16ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಜೋರು…
ಜೂನ್ 15ರಂದು ಸಹ ರಾಜ್ಯದಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ಮತ್ತೆರಡು ದಿನಗಳಲ್ಲಿ…
ಜೂನ್ 14ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಜೂನ್ 16ರಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
13.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು…