ಕರ್ನಾಟಕ ಹವಾಮಾನ ವರದಿ
25.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಸಣ್ಣ ಪ್ರಮಾಣದ…
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
19.02.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಒಣ ಹವೆ ಮುಂದುವರಿಯುತ್ತದೆ. ಫೆಬ್ರವರಿ 17ರಿಂದ ಉತ್ತರ ಭಾರತದ ಹಲವು ಕಡೆ ಮಳೆ ಸಾಧ್ಯತೆ ಇದೆ.
ಸದ್ಯ ರಾಜ್ಯದಲ್ಲಿ ಒಣ ಹವೆ. ದೇಶದ ಕೆಲವು ಕಡೆ ಮಳೆ. ರಾಜ್ಯದಲ್ಲಿ ಫೆ.20 ರ ನಂತರ ಮಳೆ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಚಳಿಯ ವಾತಾವರಣಕ್ಕೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆಯು ಒಂದು ಹಂತಕ್ಕೆ ಸಮರ್ಪಕವಾಗುತ್ತಲಿದ್ದು, ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಜನವರಿ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಗುರ ಮೋಡದ ವಾತಾವರಣ ಮುಂದುವರಿಯುವ…
ಹಿಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅರಬ್ಬಿ ಸಮುದ್ರದಲ್ಲಿನ ಗಾಳಿಯ ಅಸಮರ್ಪಕ ಚಲನೆಯಿಂದಾಗಿ ಛಳಿಯ ವಾತಾವರಣವು ಕಡಿಮೆಯಾಗಿ ಹಗುರ ಮೋಡದ ವಾತಾವರಣ ನಿರ್ಮಾಣವಾಗಿದೆ
ಮುಂದಿನ ಒಂದು ವಾರದ ಕಾಲ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸ್ವಲ್ಪ ಮಟ್ಟಿಗೆ ಚಳಿಯೂ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಮಳೆಯ ಮುನ್ಸೂಚನೆ ಇರುವುದಿಲ್ಲ.