12.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ…
ಮುಂಗಾರು ಮಳೆ ದುರ್ಬಲವಾಗುತ್ತಿದೆ. ಆ.13 ರಿಂದ ಮತ್ತಷ್ಟು ದುರ್ಬಲವಾಗುವ ಲಕ್ಷಣ ಇದೆ.
ಮುಂಗಾರು ದುರ್ಬಲತೆ ಮುಂದುವರಿಯಲಿದ್ದು, ಆ. 9 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ, ದೇಶದ ಹಲವೆಡೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಇಂದು ನೀಡಿರುವ ವರದಿಯ ಪ್ರಕಾರ ಇಂದು ಗುಜಾರಾತ್‌ನ ಅಲ್ಲಲ್ಲಿ ಲಘು ಮಳೆಯಾಗುವ ಮುನ್ಸೂಚನೆ…
ರಾಜ್ಯದಾದ್ಯಂತ ಆ.6 ರಿಂದ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ. ಮುಂಗಾರು ದುರ್ಬಲವಾಗಿದೆ.
ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದೆ. ದುರ್ಬಲ ಮುಂಗಾರು ಮುಂದುವರಿದಿದೆ. ಮುಂದಿನ 10 ದಿನಗಳವರೆಗೂ ಮಳೆ ಪ್ರಮಾನ ಕಡಿಮೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ…
ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಸಾಮಾನ್ಯ ಮಳೆ ಸಾಧ್ಯತೆ. ಮುಂದಿನ 10 ದಿನಗಳ ಕಾಲ ಮುಂಗಾರು ದುರ್ಬಲವಾಗಿರುತ್ತದೆ.
ಮುಂಗಾರು ದುರ್ಬಲತೆ ಮುಂದಿವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಇರಲಿದೆ, ಕೆಲವು ಕಡೆ ಮಳೆಯಾಗಬಹುದು. ಆ.6 ನಂತರ ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ.
ದುರ್ಬಲ ಮುಂಗಾರು ಮುಂದುವರಿಯಲಿದೆ. ಪಶ್ಚಿಮ ಬಂಗಾಳ, ಬಾಂಗ್ಲಾ ಕರಾವಳಿ ಭಾಗದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಬಂಗ್ಲಾದೇಶ ಕಡೆ ಚಲಿಸುವ ಲಕ್ಷಣಗಳಿವೆ.
ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆ.6 ರ ತನಕ ಸಾಮಾನ್ಯ ಮಳೆ ನಿರೀಕ್ಷೆ.