ಕಾವೇರಿ ನೀರು ವಿವಾದ | ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರ | ಮಂಡ್ಯ, ಮದ್ದೂರ್ ಬಂದ್ | ಪೊಲೀಸ್ ಬಿಗಿ ಭದ್ರತೆ

September 23, 2023
11:31 AM
ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಸುಪ್ರೀಂ ಕೋರ್ಟ್#Supreme Court ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ

ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, #KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ನಿನ್ನೆ ತಮಿಳುನಾಡಿಗೆ 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಸುಪ್ರೀಂ ಕೋರ್ಟ್ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿದೆ. ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ಸೂಚಿಸಿದ್ದು. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೂ ಬಂದ್ ಬೆಂಬಲಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror