ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿಸಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದು ಬಂದಿದೆ .12 ಮಂದಿ ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು ಎಂಬುದು ಸದ್ಯದ ಮಾಹಿತಿ.
Advertisement
Advertisement
#bipinrawat pic.twitter.com/emqDgsOovD
— theruralmirror (@ruralmirror) December 8, 2021
Advertisement
Advertisement
ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.
Advertisement
CDS Rawat was on-board crashed chopper, confirms IAF; orders inquiry
Read @ANI Story | https://t.co/g568VqkE99#BipinRawat #CDSRawat #Coimbatore #Ooty pic.twitter.com/c1P6Sro3zw
Advertisement— ANI Digital (@ani_digital) December 8, 2021
Advertisement
#bipinrawat pic.twitter.com/emqDgsOovD
— theruralmirror (@ruralmirror) December 8, 2021
Advertisement
Advertisement
Advertisement
#bipinrawat pic.twitter.com/b7zooObHqM
Advertisement— theruralmirror (@ruralmirror) December 8, 2021
Advertisement
Advertisement— theruralmirror (@ruralmirror) December 8, 2021
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement