ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ | ತಮಿಳುನಾಡಿನಲ್ಲಿ ನಡೆದ ಘಟನೆ |

December 8, 2021
3:33 PM
ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್  ಪತನವಾಗಿದ್ದು, ಮೂವರ ರಕ್ಷಣೆ ಮಾಡಲಾಗಿದ್ದು, ಮತ್ತೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ಆ ಹೆಲಿಕಾಪ್ಟರ್‌ ನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೆಲಿಕಾಪ್ಟರ್‌ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿಸಲಾಗಿರುವ ರೋಗಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದು ಬಂದಿದೆ .12 ಮಂದಿ ಪ್ರಯಾಣಿಕರು ಹೆಲಿಕಾಪ್ಟರ್ ನಲ್ಲಿದ್ದರು ಎಂಬುದು ಸದ್ಯದ ಮಾಹಿತಿ. 

Advertisement
Advertisement

 

Advertisement

 

Advertisement

ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಊಟಿಯಲ್ಲಿ ನಿಗದಿಯಾಗಿದ್ದ ಸಮಾರಂಭಕ್ಕೆ ತೆರಳುತ್ತಿದ್ದರು. ಬಿಪಿನ್ ರಾವತ್ ಪತ್ನಿ ಹಾಗೂ ಬ್ರಿಗೆಡಿಯರ್ ರಾಂಕ್‌ನ ಅಧಿಕಾರಿಗಳಿದ್ದರು.

Advertisement

Advertisement

 

Advertisement

Koo App

#bipinrawat

Advertisement

The Rural Mirror (@ruralmirror) 8 Dec 2021

Advertisement

 

Advertisement

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror