10 ರಿಂದ 30 ರೂ.ಗೆ ಬೆಲೆ ಏರಿಕೆ ಮಾಡಲು ನಿರ್ಧರಿಸಿದ ಸಿಮೆಂಟ್ ಕಂಪನಿ

November 5, 2022
6:21 PM

ಸಿಮೆಂಟ್ ಕಂಪನಿಗಳು ನವೆಂಬರ್‌ನಲ್ಲಿ ಪ್ರತಿ ಚೀಲಕ್ಕೆ 10 ರಿಂದ 30 ರೂಪಾಯಿಗಳವರೆಗೆ ಬೆಲೆ ಏರಿಕೆ ಮಾಡಲು ಯೋಜಿಸುತ್ತಿವೆ.ಕಳೆದ ತಿಂಗಳು ಪ್ರತಿ ಸಿಮೆಂಟ್ ಚೀಲದ ಬೆಲೆ ಸುಮಾರು 3 ರಿಂದ 4 ರೂಪಾಯಿ ಹೆಚ್ಚಳವಾಗಿದೆ ಎಂದು ಎಮ್ಕೆ ಗ್ಲೋಬಲ್ ಫೈನಾನ್ಶಿಯಲ್ ಸರ್ವೀಸಸ್ ಲಿಮಿಟೆಡ್ ಹೇಳಿದೆ.

ತಿಂಗಳಿನಿಂದ ತಿಂಗಳಿಗೆ (MoM) ಆಧಾರದ ಮೇಲೆ, ದೇಶದ ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ ಬೆಲೆಗಳು ಶೇ 2 ರಿಂದ 3 ರಷ್ಟು ಮತ್ತು ಪಶ್ಚಿಮದಲ್ಲಿ ಸುಮಾರು ಶೇಕಡಾ ಒಂದರಷ್ಟು ಹೆಚ್ಚಳವಾಗಿವೆ. ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಶೇ 1 ರಿಂದ 2ರಷ್ಟು ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ಸಿಮೆಂಟ್ ಕಂಪನಿಗಳು ನವೆಂಬರ್ 22 ರಂದು ದೇಶದಲ್ಲೆಡೆ ಪ್ರತಿ ಸಿಮೆಂಟ್ ಚೀಲದ ಬೆಲೆಯನ್ನು 10 ರಿಂದ 30 ರೂಪಾಯಿಗಳವರೆಗೆ ಏರಿಸಲು ಯೋಜಿಸಿವೆ. ಆದರೆ ವಾಸ್ತವದಲ್ಲಿ ಬೆಲೆ ಎಷ್ಟು ಹೆಚ್ಚಾಗಲಿದೆ ಎಂಬುದು ಮುಂದಿನ ಕೆಲ ದಿನಗಳಲ್ಲಿ ಬಹಿರಂಗವಾಗಲಿದೆ ಎಂದು ಎಂಕೆ ಗ್ಲೋಬಲ್ ಹೇಳಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ
‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?
September 1, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror