ರಾಜ್ಯಾದ್ಯಂತ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 1 ಲಕ್ಷ 50 ಸಾವಿರದಷ್ಟು ಕುಟುಂಬಗಳ ಮಾಹಿತಿ ಕಲೆ ಹಾಕುವ ಕಾರ್ಯ ಪೂರ್ಣಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ತಿಳಿಸಿದ್ದಾರೆ. ಆದಷ್ಟು ಶೀಘ್ರದಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಒತ್ತು ನೀಡಲಾಗಿದ್ದು ಈ ನಿಟ್ಟಿನಲ್ಲಿ ಜನತೆಯ ಸಹಕಾರ ಅತ್ಯಗತ್ಯ ಎಂದು ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




