ಮಾತೃ ವಂದನಾ ಯೋಜನೆ – ಗರ್ಭಿಣಿಯರಿಗೆ 6000 ಜಮೆ

January 6, 2026
10:10 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಮೂಲಕ ಗರ್ಭಿಣಿಯರಿಗೆ ಗರ್ಭಧಾರಣೆಯ ಸಮಯದಲ್ಲಿ ಪೌಷ್ಟಿಕ ಆಹಾರ ಸೇವನೆ ಮತ್ತು ಕೆಲಸದ ನಷ್ಟವನ್ನು ಭರಿಸುವ ದೃಷ್ಟಿಯಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ರೂ.6000 ವರೆಗಿನ ಹಣಕಾಸು ನೆರವು ನೀಡಲಾಗುತ್ತದೆ.  2017 ರ ಜನವರಿ 1 ರಿಂದ ಜಾರಿಯಾಗಿದ್ದ ಈ ಯೋಜನೆ ಈಗಲೂ ಸಕ್ರಿಯವಾಗಿದ್ದು, 2026 ರಲ್ಲಿ ಸಹ ಹಲವು ಬದಲಾವಣೆಗಳೊಂದಿಗೆ ಮುಂದುವರಿಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಆರ್ಥಿಕ ನೆರವು ವಿವರಗಳು:
ಮೊದಲ ಮಗುವಿಗೆ ರೂ.5000( ರೂ 3000 ಮತ್ತು ರೂ.2000 ಎರಡು ಕಂತುಗಳಲ್ಲಿ)
ಎರಡನೇ ಮಗು ( ಹೆಣ್ಣು ಮಗುವಾದರೆ) ರೂ.6000 ( ಪ್ರಸವದ ನಂತರ ಒಂದೇ ಕಂತಿನಲ್ಲಿ).

ಅಗತ್ಯ ದಾಖಲೆಗಳು:
• ಆಧಾರ್ ಖಾರ್ಡ್
• ಬ್ಯಾಂಕ್ ಪಾಸ್ ಬುಕ್
• ಎಸಿಪಿ ಅಥವಾ ಆರ್ ಸಿಎಚೈ ಖಾರ್ಡ್
• ಎಲ್ಎಂಪಿ ಮತ್ತು ಎಎನ್ ಸಿ ದಿನಾಂಕಗಳ ವಿವರ
• ಮಗುವಿನ ಜನನ ಪ್ರಮಾಣಪತ್ರ
• ಆದಾಯ ಪ್ರಮಾಣಪತ್ರ ಅಥವಾ ರೇಷನ್ ಕಾರ್ಡ್

ಅರ್ಜಿ ಸಲ್ಲಿಸುವ ವಿಧಾನ: ಸ್ಥಳೀಯ ಅಂಗನವಾಡಿ ಕೇಂದ್ರ ಅಥವಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಟಿ ಫಾರ್ಮ್ ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಿ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ
ಶಾಖದ ಅಲೆಗಳ ಮುನ್ಸೂಚನೆಗೆ ವಿಜ್ಞಾನಿಗಳಿಂದ ಹೊಸ ಅಧ್ಯಯನ
January 7, 2026
10:04 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror