ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯ ಮೂಲಕ ಗರ್ಭಿಣಿಯರಿಗೆ ಗರ್ಭಧಾರಣೆಯ ಸಮಯದಲ್ಲಿ ಪೌಷ್ಟಿಕ ಆಹಾರ ಸೇವನೆ ಮತ್ತು ಕೆಲಸದ ನಷ್ಟವನ್ನು ಭರಿಸುವ ದೃಷ್ಟಿಯಿಂದ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ರೂ.6000 ವರೆಗಿನ ಹಣಕಾಸು ನೆರವು ನೀಡಲಾಗುತ್ತದೆ. 2017 ರ ಜನವರಿ 1 ರಿಂದ ಜಾರಿಯಾಗಿದ್ದ ಈ ಯೋಜನೆ ಈಗಲೂ ಸಕ್ರಿಯವಾಗಿದ್ದು, 2026 ರಲ್ಲಿ ಸಹ ಹಲವು ಬದಲಾವಣೆಗಳೊಂದಿಗೆ ಮುಂದುವರಿಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಆರ್ಥಿಕ ನೆರವು ವಿವರಗಳು:
ಮೊದಲ ಮಗುವಿಗೆ ರೂ.5000( ರೂ 3000 ಮತ್ತು ರೂ.2000 ಎರಡು ಕಂತುಗಳಲ್ಲಿ)
ಎರಡನೇ ಮಗು ( ಹೆಣ್ಣು ಮಗುವಾದರೆ) ರೂ.6000 ( ಪ್ರಸವದ ನಂತರ ಒಂದೇ ಕಂತಿನಲ್ಲಿ).
ಅಗತ್ಯ ದಾಖಲೆಗಳು:
• ಆಧಾರ್ ಖಾರ್ಡ್
• ಬ್ಯಾಂಕ್ ಪಾಸ್ ಬುಕ್
• ಎಸಿಪಿ ಅಥವಾ ಆರ್ ಸಿಎಚೈ ಖಾರ್ಡ್
• ಎಲ್ಎಂಪಿ ಮತ್ತು ಎಎನ್ ಸಿ ದಿನಾಂಕಗಳ ವಿವರ
• ಮಗುವಿನ ಜನನ ಪ್ರಮಾಣಪತ್ರ
• ಆದಾಯ ಪ್ರಮಾಣಪತ್ರ ಅಥವಾ ರೇಷನ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನ: ಸ್ಥಳೀಯ ಅಂಗನವಾಡಿ ಕೇಂದ್ರ ಅಥವಾ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಟಿ ಫಾರ್ಮ್ ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಿ.
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…
ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗಿ ಬಿಟ್ಟರೆ ಅಂದರೆ ನಿಯಂತ್ರಣ ತಪ್ಪಿದರೆ ವಿವಿಧ ಸಮಸ್ಯೆ ಉಂಟಾಗುತ್ತದೆ. ಮನುಷ್ಯನ…