Advertisement
ಸುದ್ದಿಗಳು

ಭತ್ತ ಸೇರಿದಂತೆ ಖಾರಿಫ್ ಬೆಳೆಗಳ ಬೆಂಬಲ ಬೆಲೆ ಹೆಚ್ಚಳ

Share
ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಲಿದೆ. ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ನಿರತರಾಗುತ್ತಾರೆ. ಆದರೆ ರೈತ ಬೆಳೆದ ಬೆಳೆಗೆ ಒಳ್ಳೆ ಬೆಲೆ ಸಿಗುತ್ತಾ ಇಲ್ವಾ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ. ಆದರೆ ಈ ಬಾರಿ ಮುಂಗಾರು ಆಗಮನಕ್ಕೂ ಮುನ್ನ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಉಡುಗೊರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜೂನ್​ 7ರಂದು ನಡೆದ ಕ್ಯಾಬಿನೆಟ್​ ಮೀಟಿಂಗ್​ನಲ್ಲಿ ಭತ್ತ, ಹೆಸರುಬೇಳೆ ಹಾಗೂ ತೊಗರಿ ಬೇಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿ  ರೈತರಿಗೆ ಸಿಹಿಸುದ್ದಿ ನೀಡಿದೆ. ವಿಶೇಷವೆಂದರೆ ಖಾರಿಫ್ ಬೆಳೆಗಳ ಎಂಎಸ್‌ಪಿಯನ್ನು ಶೇ.3ರಿಂದ 8ರಷ್ಟು ಹೆಚ್ಚಿಸಲಾಗಿದೆ. ತೊಗರಿ ಬೇಳೆಗೆ ಎಂಎಸ್‌ಪಿಯನ್ನು ಪ್ರತಿ ಕ್ವಿಂಟಲ್‌ಗೆ 400 ರೂಗೆ ಏರಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

3 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

10 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

10 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

19 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

20 hours ago