Advertisement
MIRROR FOCUS

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

Share

ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಿಗೆ ರಬ್ಬರ್ ಕೃಷಿಯನ್ನು ಸ್ಥಳಾಂತರಿಸಲು ಯೋಜನೆ ರೂಪಿಸುತ್ತಿದೆ ಮತ್ತು ಇದರ ಮೂಲಕ ಕೇರಳದ ರಬ್ಬರ್ ರೈತರಿಗೆ ಹಾನಿ ಉಂಟು ಮಾಡಬೇಕೆಂದಿದೆ, ಇದು ರಾಜ್ಯದ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸಲು ಕಾರಣವಾಗುತ್ತದೆ ಎಂದು ಕೇರಳ ಕಾಂಗ್ರೆಸ್‌ ಅಧ್ಯಕ್ಷ ಜೋಸ್‌ ಕೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಕಾಂಗ್ರೆಸ್‌ ಹಾಗೂ ಎಲ್‌ಡಿಎಫ್‌ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

29 minutes ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

5 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago