ಸುದ್ದಿಗಳು

ಇನ್ಮುಂದೆ ವಿದ್ಯಾರ್ಥಿಗಳು ಸಿಇಟಿಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯವಿಲ್ಲ- ಬಿಸಿ ನಾಗೇಶ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

Advertisement
Advertisement

ಈ ಸಂಬಂಧ ವಿಕಾಸಸೌಧದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇನ್ನು ಮುಂದೆ ಸಿಇಟಿ ಗೆ ಅರ್ಜಿ ಹಾಕಲು ಕಷ್ಟ ಪಡುವ ಅಗತ್ಯ ಇಲ್ಲ. ಸಿಇಟಿ ಅರ್ಜಿ ಹಾಕುವಾಗ ಸ್ಯಾಟ್ಸ್ ಮಾಹಿತಿಯಿಂದ ಕೆಇಎ ಬೋರ್ಡ್​ಗೆ ಮಾಹಿತಿ ಕೊಡಲಾಗುತ್ತದೆ.

ಇದರ ಬಗ್ಗೆ ಇವತ್ತು ಸಭೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜಾರಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ಅವರು ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಅವರ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

43 minutes ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

2 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

10 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

12 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

17 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

18 hours ago