ಚೈತ್ರಾ ಕುಂದಾಪುರ ವಿಚಾರಣೆ | ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ | ಮೂರ್ಛೆ ರೋಗದ ಲಕ್ಷಣಗಳಿಲ್ಲ | ಬಟ್ಟೆ ಸೋಪು ತರಿಸಿದ್ದೇಕೆ ಚೈತ್ರಾ..?

September 15, 2023
2:15 PM

ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ  ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್‌ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

Advertisement
Advertisement

ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ.  ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!
June 24, 2025
7:08 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |
June 23, 2025
11:22 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 23-06-2025 | ಜೂ.29 ರಿಂದ ಬೆಳೆಗಳಿಗೆ ಔಷಧಿ ಸಿಂಪಡಣೆಗೆ ಅವಕಾಶ ಸಿಗಬಹುದೇ..? | ಜೂನ್ ಕೊನೆಯಲ್ಲಿ ಮುಂಗಾರು ದುರ್ಬಲಗೊಳ್ಳಬಹುದಾ..?
June 23, 2025
1:26 PM
by: ಸಾಯಿಶೇಖರ್ ಕರಿಕಳ
ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group