ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಇದೀಗ ವೈದ್ಯಕೀಯ ತಪಾಸಣೆಯಲ್ಲಿ ಹಾಗೂ ಹೆಲ್ತ್ ಹಿಸ್ಟರಿ ಪ್ರಕಾರಿ ಚೈತ್ರಾ ಅವರಿಗೆ ಮೂರ್ಛೆ ರೋಗ ಕಂಡುಬಂದಿಲ್ಲ ಎಂದು ವೈದ್ಯಕೀಯ ಮೂಲಗಳು ಹೇಳಿವೆ. ಈ ನಡುವೆ ನಿನ್ನೆ ಬಟ್ಟೆ ತೊಳೆಯುವ ಸೋಪನ್ನು ಚೈತ್ರಾ ತರಿಸಿಕೊಂಡಿದ್ದರು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.
ಚೈತ್ರಾ ಕುಂದಾಪುರ ಅವರನ್ನು ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ಮೂರ್ಛೆ ರೋಗದ ಲಕ್ಷಣಗಳಿಲ್ಲ ಎಂದು ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಸದ್ಯ ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ನಿನ್ನೆ ಬಟ್ಟೆ ತೊಳೆಯಲು ಚೈತ್ರಾ ಕುಂದಾಪುರ ಅವರು ಪೊಲೀಸರ ಬಳಿ ಸೋಪು ಕೇಳಿ ತರಿಸಿಕೊಂಡಿದ್ದರು.
ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…
ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…
ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…
ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…
ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…