ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದ ಚೈತ್ರಾ ಕುಂದಾಪುರ | ಆಸ್ಪತ್ರೆಗೆ ಕರೆದೊಯ್ದ ಅಧಿಕಾರಿಗಳು |

September 15, 2023
10:17 AM
ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಚೈತ್ರಾ ಕುಂದಾಪುರ ಕರೆತಂದ ಕೆಲ ಹೊತ್ತಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಚೈತ್ರಾ ಕುಂದಾಪುರ ಅವರನ್ನು ಕರೆತರಲಾಗಿತ್ತು.  ವಿಚಾರಣೆಗೆ ಕರೆತಂದ ಕೂಡಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ.

ಮಹಿಳಾ ಸಾಂತ್ವನ ಕೇಂದ್ರದಿಂದ ಬೆಳಗ್ಗೆ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು, ಚಿಕಿತ್ಸೆ ಕೊಡಿಸಲು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೈತ್ರಾ ಮೂರ್ಛೆ ಹೋದ ಸ್ಥಿತಿಯಲ್ಲಿ ಕುಸಿದು ಬಿದಿದ್ದು, ಚೈತ್ರಾ ಕುಂದಾಪುರ ಬಾಯಿಯಲ್ಲಿ ನೊರೆ ಬರುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್​ಗೆ ಚೈತ್ರಾ ಶಿಫ್ಟ್​ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror