ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಚೈತ್ರಾ ಕುಂದಾಪುರ ಅವರನ್ನು ಕರೆತರಲಾಗಿತ್ತು. ವಿಚಾರಣೆಗೆ ಕರೆತಂದ ಕೂಡಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದದಿದ್ದಾರೆ.
ಮಹಿಳಾ ಸಾಂತ್ವನ ಕೇಂದ್ರದಿಂದ ಬೆಳಗ್ಗೆ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು, ಚಿಕಿತ್ಸೆ ಕೊಡಿಸಲು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚೈತ್ರಾ ಮೂರ್ಛೆ ಹೋದ ಸ್ಥಿತಿಯಲ್ಲಿ ಕುಸಿದು ಬಿದಿದ್ದು, ಚೈತ್ರಾ ಕುಂದಾಪುರ ಬಾಯಿಯಲ್ಲಿ ನೊರೆ ಬರುತ್ತಿದೆ. ವಿಕ್ಟೋರಿಯಾ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ಗೆ ಚೈತ್ರಾ ಶಿಫ್ಟ್ ಮಾಡಲಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…