ಹೊಸರುಚಿ | ಕಡಲೆ ಹುಡಿ ಚಕ್ಕುಲಿ

November 22, 2025
7:00 AM

ಕಡಲೆ ಹುಡಿ ಚಕ್ಕುಲಿಗೆ ಬೇಕಾಗುವ ಸಾಮಾಗ್ರಿ ಹಾಗೂ ಮಾಡುವ ವಿಧಾನ : ಕಡಲೆ ಹುಡಿ 1 ಲೋಟ, ಅಕ್ಕಿ ಹುಡಿ 2 ಲೋಟ, ಬಿಳಿ ಎಳ್ಳು 1 ಚಮಚ,
ಬೆಣ್ಣೆ 1ಚಮಚ, ಉಪ್ಪು ರುಚಿಗೆ ತಕ್ಕಷ್ಟು, ನೀರು, ಕರಿಯಲು ಎಣ್ಣೆ

ಮಾಡುವ ವಿಧಾನ:  ಒಂದು ಪಾತ್ರೆಗೆ. ಕಡಲೆ ಹುಡಿ, ಅಕ್ಕಿ ಹುಡಿ, ಉಪ್ಪು, ಬಿಳಿ ಎಳ್ಳು, ಬೆಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ನೀರು ಹಾಕಿ ಮಿಕ್ಸ್ ಮಾಡಿ ಹಿಟ್ಟು ಕಲೆಸಿ ಕೊಳ್ಳಿ. ಚಕ್ಕುಲಿ ಹಿಟ್ಟಿನ ಹದಕ್ಕೆ ಕಲೆಸಿ ಕೊಳ್ಳಿ. ಚಕ್ಕುಲಿ ಒರಳಿನಲ್ಲಿ ಹಿಟ್ಟು ಹಾಕಿ . ಪ್ಲಾಸ್ಟಿಕ್ ಮೇಲೆ ಒತ್ತಿ ಇಡಿ. ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ . ಗರಿ ಗರಿಯಾದ ಚಕ್ಕುಲಿ ರೆಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror