ಕಡಲೆ ಹುಡಿ ಚಕ್ಕುಲಿಗೆ ಬೇಕಾಗುವ ಸಾಮಾಗ್ರಿ ಹಾಗೂ ಮಾಡುವ ವಿಧಾನ : ಕಡಲೆ ಹುಡಿ 1 ಲೋಟ, ಅಕ್ಕಿ ಹುಡಿ 2 ಲೋಟ, ಬಿಳಿ ಎಳ್ಳು 1 ಚಮಚ,
ಬೆಣ್ಣೆ 1ಚಮಚ, ಉಪ್ಪು ರುಚಿಗೆ ತಕ್ಕಷ್ಟು, ನೀರು, ಕರಿಯಲು ಎಣ್ಣೆ
ಮಾಡುವ ವಿಧಾನ: ಒಂದು ಪಾತ್ರೆಗೆ. ಕಡಲೆ ಹುಡಿ, ಅಕ್ಕಿ ಹುಡಿ, ಉಪ್ಪು, ಬಿಳಿ ಎಳ್ಳು, ಬೆಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ನೀರು ಹಾಕಿ ಮಿಕ್ಸ್ ಮಾಡಿ ಹಿಟ್ಟು ಕಲೆಸಿ ಕೊಳ್ಳಿ. ಚಕ್ಕುಲಿ ಹಿಟ್ಟಿನ ಹದಕ್ಕೆ ಕಲೆಸಿ ಕೊಳ್ಳಿ. ಚಕ್ಕುಲಿ ಒರಳಿನಲ್ಲಿ ಹಿಟ್ಟು ಹಾಕಿ . ಪ್ಲಾಸ್ಟಿಕ್ ಮೇಲೆ ಒತ್ತಿ ಇಡಿ. ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ . ಗರಿ ಗರಿಯಾದ ಚಕ್ಕುಲಿ ರೆಡಿ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…