ಡಿ.3 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ | ರೈತರಿಗೆ ಮುನ್ನೆಚ್ಚರಿಕಾ ಸೂಚನೆ |

November 28, 2024
10:58 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.  ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು ಎಂದು ಸೂಚಿಸಿದೆ. ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ
April 7, 2026
7:34 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror