ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು ಎಂದು ಸೂಚಿಸಿದೆ. ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…