ಹವಾಮಾನ ವರದಿ | 22-08-2025 | ಕೆಲವು ಕಡೆ ಮಳೆ ಸಾಧ್ಯತೆ

August 22, 2025
8:03 PM

23.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕರಾವಳಿ ಜಿಲ್ಲೆಗಳಲ್ಲಿ ಇನ್ನು ರಾತ್ರಿ ಒಂದೆರಡು ಮಳೆಯ ಮುನ್ಸೂಚನೆ ಇದೆ.  ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನು ರಾತ್ರಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 26 ರಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror