23.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳಲ್ಲಿ ಇನ್ನು ರಾತ್ರಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನು ರಾತ್ರಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 26 ರಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…