ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

March 13, 2025
11:10 AM

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ.  ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror