ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ, ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹೆಚ್ಚಾಗಿರೋ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯದ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…