ಕಡಬದ ಸಮ್ಯಕ್ತ್ ಜೈನ್ ಅವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ

August 8, 2025
6:37 AM

ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ಅವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ನಡೆದಿದ್ದು, ಸಾಹಿತ್ಯ ಸೇವೆಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ  ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ
ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!
January 8, 2026
9:23 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror