ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ಅವರಿಗೆ ಚಂದನ ಸಾಹಿತ್ಯ ವೇದಿಕೆ ಸುಳ್ಯ ವತಿಯಿಂದ 2024 ನೇ ಸಾಲಿನ ಚಂದನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವೇದಿಕೆಯ 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮ ನಡೆದಿದ್ದು, ಸಾಹಿತ್ಯ ಸೇವೆಗಾಗಿ ಈ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಇವರು ಕಡಬ ತಾಲೂಕಿನ ಹೊಸಂಗಡಿ ಬಸದಿ ನೂಜಿಬಾಳ್ತಿಲದ ಧರಣೇoದ್ರ ಇಂದ್ರ ಮತ್ತು ಮಂಜುಳಾರವರ ಸುಪುತ್ರರಾಗಿರುತ್ತಾರೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…