Advertisement
MIRROR FOCUS

#Chandrayaan3Landing | ಚಂದ್ರನಿಂದ ಒಂದು ದಿನದ ದೂರದಲ್ಲಿ ಬಾಹ್ಯಾಕಾಶ ನೌಕೆ | ಭಾರತಕ್ಕೆ ನಾಳೆ ಮಹತ್ವದ ದಿನ |

Share

ಚಂದ್ರಯಾನ-3 ನಾಳೆ ಸಂಜೆ 6.04 ರ ಸುಮಾರಿಗೆ ಚಂದ್ರನ ಮೇಲೆ ಇಳಿಯಲಿದೆ. ಬಾಹ್ಯಾಕಾಶ ನೌಕೆಯು ತನ್ನ ಅಂತಿಮ ತಾಣವಾದ ಚಂದ್ರನ ದಕ್ಷಿಣ ಧ್ರುವದಿಂದ ಕೇವಲ ಒಂದು ದಿನದ ದೂರದಲ್ಲಿದೆ.  ಲ್ಯಾಂಡರ್ ಮಾಡ್ಯೂಲ್‌ನ ಆರೋಗ್ಯದ ಆಧಾರದ ಮೇಲೆ ಇಸ್ರೋ ಸಾಫ್ಟ್ ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಕೂಡಾ ಮುಂದೂಡಬಹುದು.

Advertisement
Advertisement

ಚಂದ್ರನ ಅಂಗಳದಲ್ಲಿ ನೌಕೆಯು ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಬಗ್ಗೆ  ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಉಡಾವಣೆಗೆ ಮುಂಚಿನ ಎಲ್ಲಾ ಸಿದ್ಧತೆಗಳು ಮತ್ತು ಇಂಟಿಗ್ರೇಟೆಡ್ ಮಾಡ್ಯೂಲ್ ಮತ್ತು ಲ್ಯಾಂಡಿಂಗ್ ಮಾಡ್ಯೂಲ್ ಚಂದ್ರನತ್ತ ತಮ್ಮ ಪ್ರಯಾಣದಲ್ಲಿನ ಎಲ್ಲಾ ಯಶಸ್ಸುಗಳ ಕಾರಣದಿಂದ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿದೆ ಎಂದು  ಅವರು ಹೇಳಿದ್ದಾರೆ.

Advertisement

ನಾಳೆ ಸಂಜೆ 6.04 ಕ್ಕೆ ಐತಿಹಾಸಿಕ ಲ್ಯಾಂಡಿಂಗ್‌ಗೆ ಮುಂಚಿತವಾಗಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಲ್ಯಾಂಡಿಂಗ್ ಪ್ರಕ್ರಿಯೆಯ ನೇರ ಪ್ರಸಾರವನ್ನು ಮಾಡುತ್ತದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಳಿವಿನಂಚಿಗೆ ಸಾಗುತ್ತಿದೆಯಾ ಭೂಮಿ? : ಕಾದು ಕೆಂಡದಂತಾದ ಧರಣಿಗೆ ‘ರೆಡ್‌ ಅಲರ್ಟ್‌’: ಹವಾಮಾನ ತಜ್ಞರ ಎಚ್ಚರಿಕೆ..!

ಮನುಷ್ಯ(Human) ಬದುಕಬೇಕಾದರೆ ಭೂಮಿ(Earth) ಬೇಕೇ ಬೇಕು. ಅದು ಇಲ್ಲ ಎಂದರೆ ಮನುಷ್ಯನ ಜೀವನ…

3 mins ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

2 hours ago

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

4 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

4 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

21 hours ago