ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel