ಹಿರಿಯ ಸಾಹಿತಿ ಚಂ ಪಾ ಇನ್ನಿಲ್ಲ |

January 10, 2022
9:07 AM

ಹಿರಿಯ ಸಾಹಿತಿ,  ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂ ಪಾ) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಟಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾರ್ಥೀವ ಶರೀರವನ್ನು ಯಲಚೇನಹಳ್ಳಿ ಸಮೀಪದ ಅವರ ನಿವಾಸಕ್ಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ
July 24, 2026
5:01 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?
July 24, 2026
4:21 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror