Advertisement
ಸುದ್ದಿಗಳು

ಮಳೆ ಮಾಹಿತಿ | ಚೆಂಬು ಪ್ರದೇಶದಲ್ಲಿ ಉತ್ತಮ ಮಳೆ | ಮೂರನೇ ದಿನವೂ 100+ ಮಳೆ

Share
ಚೆಂಬು ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 112 ಮಿಮೀ ಮಳೆಯಾಗಿದೆ‌. ಮೂರನೇ ದಿನವೂ ಚೆಂಬು, ಸಂಪಾಜೆ, ಕಲ್ಲುಗುಂಡಿ ತೊಡಿಕಾನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.
ಕಳೆದ 24 ಗಂಟೆಯಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ ಎರಡನೇ ದಿನವೂ ಉತ್ತಮ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಸುಳ್ಯದಲ್ಲಿ 39 ಮಿಮೀ, ಮಡಪ್ಪಾಡಿಯಲ್ಲಿ 71, ಬಳ್ಪ 58 ಮಿಮೀ, ಕಮಿಲ 63 ಮಿಮೀ, ಕಲ್ಲಾಜೆ 81 ಮಿಮೀ, ಸುಬ್ರಹ್ಮಣ್ಯ 68 ಮಿಮೀ ಮಳೆಯಾಗಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

7 minutes ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

14 minutes ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

14 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

16 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

16 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

17 hours ago