ತಮಿಳುನಾಡಿನಲ್ಲಿ ಭಾರೀ ಮಳೆ | ಶಾಲಾ-ಕಾಲೇಜಿಗೆ ರಜೆ ಘೋಷಣೆ

November 11, 2022
2:00 PM

ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಮತ್ತು ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಇನ್ನೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಅಧಿಕಾರಿಗಳು ಚೆನ್ನೈನಲ್ಲಿ  ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.ಭಾರೀ ಮಳೆಯಿಂದಾಗಿ ರಸ್ತೆಗಳೆಲ್ಲ ಜಲಾವೃತವಾಗಿದ್ದು, ವಾಹನಗಳ ಸಂಚಾರ ಕಷ್ಟಕರವಾಗಿದೆ.

ಚೆನ್ನೈ ಹೊರತುಪಡಿಸಿ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಸೇಲಂ, ನಾಮಕ್ಕಲ್, ತಿರುವಣ್ಣಾಮಲೈ, ಕಲ್ಲಕುರಿಚಿ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ
ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!
June 7, 2026
9:17 PM
by: ದ ರೂರಲ್ ಮಿರರ್.ಕಾಂ
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?
June 7, 2026
7:32 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror