#ChessWorldCup | ಭಾರತದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದಗೆ ವಿರೋಚಿತ ಸೋಲು | ಮ್ಯಾಗ್ನಸ್ ಕಾರ್ಲ್​ಸೆನ್ ವಿಶ್ವ ಚಾಂಪಿಯನ್​ |

August 24, 2023
5:33 PM
ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.

ಅಝರ್​ಬೈಜಾನ್​ನ ಬಾಕುವಿನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ಗ್ರ್ಯಾಂಡ್ ಮಾಸ್ಟರ್ ಆರ್​. ಪ್ರಜ್ಞಾನಂದ ವಿರುದ್ಧ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್‌ಸೆನ್ ಜಯ ಸಾಧಿಸಿದ್ದಾರೆ.

Advertisement
Advertisement
Advertisement

ಮಂಗಳವಾರ ನಡೆದ ಫೈನಲ್ ಪಂದ್ಯದ ಮೊದಲ ಗೇಮ್​ನಲ್ಲಿ ನಾರ್ವೆಯ ಕಾರ್ಲ್​ಸೆನ್ ಜೊತೆ ಸೆಣಸಾಡಿದ್ದರು. ಆರಂಭದಲ್ಲಿಯೇ ಕಾರ್ಲ್​ಸೆನ್ ಅವರನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಪ್ರಜ್ಞಾನಂದ ಯಶಸ್ವಿಯಾಗಿದ್ದರು. ಬುಧವಾರ ನಡೆದ  ಗೇಮ್​ನಲ್ಲಿ  ಪ್ರಜ್ಞಾನಂದ ಆರಂಭದಲ್ಲೇ ಸಮಬಲದ ಹೋರಾಟ ನಡೆಸಿದ್ದರು. ನಂತರ ಪಂದ್ಯವನ್ನು ಡ್ರಾಗೊಳಿಸಿದರು. ಇದರೊಂದಿಗೆ ಫೈನಲ್ ಪಂದ್ಯವು ಟೈಬ್ರೇಕ್​ನತ್ತ ಸಾಗಿತ್ತು.

Advertisement

ಗುರುವಾರ ನಡೆದ ಟೈಬ್ರೇಕ್​ನ ಮೊದಲ ಸುತ್ತಿನ ಗೇಮ್​ನಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದ ಕಾರ್ಲ್‌ಸೆನ್ 1-0 ಮುನ್ನಡೆ ಸಾಧಿಸಿದರು. ಟೈಬ್ರೇಕ್​ನ 2ನೇ ಗೇಮ್​ ಅನ್ನು ಆರಂಭಿಸಿದ್ದ ಪ್ರಜ್ಞಾನಂದ ಪ್ರಾರಂಭದಲ್ಲೇ ಹಿನ್ನಡೆ ಅನುಭವಿಸಿದರು. ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕಾರ್ಲ್​​ಸೆನ್ ಮ್ಯಾಚ್​ ಅನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 1-0 ಅಂತರದಿಂದ ಜಯ ಸಾಧಿಸಿ ಕಾರ್ಲ್​ಸೆನ್ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror